ಹಿಂದೂ ಜಾಗರಣಾ ವೇದಿಕೆ ಜಿಲ್ಲಾಧ್ಯಕ್ಷ ರತ್ನಾಕರ ಶೆಟ್ಟಿ ಕಲ್ಲಡ್ಕ ಮೇಲೆ ಗೂಂಡಾ ಕಾಯ್ದೆ ಹಾಕಿ ಗಡಿಪಾರು ಮಾಡಿರುವ ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ದಿನಾಂಕ 30-12-2017ರಂದು ಬಿಜೆಪಿ ಬಂಟ್ವಾಳದ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖ ರಾಜೇಶ್ ನಾಯ್ಕ್ ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.