Rajesh Naik

ಬಂಟ್ವಾಳ ಶಾಸಕರ ಕಚೇರಿಯಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ಕಳೆದ ಹಲವು ವರ್ಷಗಳಿಂದ ಸರಕಾರಿ ಜಾಗದಲ್ಲಿ ಮನೆ ಕಟ್ಟಿ ವಾಸ್ತವ್ಯ ಹೊಂದಿರುವ ಬಿ.ಮೂಡ, ಸಜಿಪ ಮುನ್ನೂರು. ಅಮ್ಟಾಡಿ ನರಿಕೊಂಬು, ಶಂಭೂರು ಫಲಾನುಭವಿಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಶಾಸಕರ ಕಚೇರಿಯಲ್ಲಿ ಹಕ್ಕು ಪತ್ರ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಬೂಡ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಬಾಳಿP,ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಹಾಜರಿದ್ದರು.

Back To Top