Rajesh Naik

ಕಳ್ಳಿಗೆ ಗ್ರಾಮದ ಬಿಜೆಪಿ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಳ್ಳಿಗೆ ಗ್ರಾಮದ ಬಿಜೆಪಿ ಬೂತ್ ಅಧ್ಯಕ್ಷರ ಮನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ನಾರಾಯಣ ಸ್ವಾಮಿ, ಪುತ್ತೂರು ಶಾಸಕರಾದ ಸಂಜೀವ ಮಠಂದೂರು, ಬಿಜೆಪಿ ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ ಹಾಗೂ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಾಮಫಲಕ ಅಳವಡಿಸಿ ಪಕ್ಷದ ಧ್ವಜ ನೀಡಿ ಗೌರವಿಸಲಾಯಿತು.

Back To Top