ಮಾಣಿ ಗ್ರಾಮದ ಭರಣಿಕೆರೆ ಎಂಬಲ್ಲಿ ರೂ 1.35 ಕೋಟಿ ವೆಚ್ಚದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಹಾಗೂ ಸಂಪರ್ಕ ಸೇತುವೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು.
ಮಾಣಿ ಗ್ರಾಮದ ಅರ್ಬಿ ಎಂಬಲ್ಲಿ ಬರಿಮಾರ್ ಗ್ರಾಮ ಸಂಪರ್ಕಿಸುವ ರೂ.3.20 ಕೋಟಿ ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ಹಾಗೂ ಸಂಪರ್ಕ ಸೇತುವೆ ನಿರ್ಮಾಣದ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು.
ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯ ಅಮ್ಟೂರು ಗ್ರಾಮದ ಪೂವಳ ಎಂಬಲ್ಲಿ ರೂ. 1.80 ಕೋಟಿ ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ಹಾಗೂ ಸಂಪರ್ಕ ಸೇತುವೆ ನಿರ್ಮಾಣದ ಕಾಮಗಾರಿಗೆ ಸಂಘದ ಹಿರಿಯರು ನಮ್ಮೆಲ್ಲರ ಮಾರ್ಗದರ್ಶಕರಾದ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಶಿಲಾನ್ಯಾಸ ನೆರವೇರಿಸಿದರು.
ಸಜೀಪಮೂಡ ಗ್ರಾಮದ ಕಲ್ಲಕುಮೇರು ರೂ. 2 ಕೋಟಿ ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯ ಮೂಲಕ ನಿರ್ಮಾಣಗೊಳ್ಳಲಿರುವ ಕಿಂಡಿ ಅಣೆಕಟ್ಟು ಸಹಿತ ಸೇತುವೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು.
ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕಟ್ಟತ್ತಿಲ ಮಠ ಎಂಬಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಸೇತುವೆ ಸಹಿತ ಕಿಂಡಿಅಣೆಕಟ್ಟುನಿರ್ಮಾಣದ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು.
ವಿಟ್ಲ ಪಡ್ನೂರು ಗ್ರಾಮದ ಮೂರ್ಕಜೆ ಎಂಬಲ್ಲಿ ರೂ. 2.85 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಿಂಡಿ ಅಣೆಕಟ್ಟು ಹಾಗೂ ಸಂಪರ್ಕ ಸೇತುವೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು.
ಕರ್ನಾಟಕ ಕೇರಳ ರಾಜ್ಯವನ್ನು ಸಂಪರ್ಕ ಕಲ್ಪಿಸುವ ನೂತನವಾದ ಯೋಜನೆ ಸಾಲೆತ್ತೂರು ಗ್ರಾಮದ ಚೆಂಬರಕಲ್ಲು ಮಾಲಾರು ಎಂಬಲ್ಲಿ ರೂ. 4.34 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುವ ಕಿಂಡಿ ಅಣೆಕಟ್ಟು ಹಾಗೂ ಸಂಪರ್ಕ ಸೇತುವೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು.
ಕರೋಪಾಡಿ ಗ್ರಾಮದ ದೇವಶ್ಯ ಕಾಯಿಮಾರು ಎಂಬಲ್ಲಿ 1 ಕೋಟಿ ರೂ. ಅನುದಾನದಲ್ಲಿ ನಿರ್ಮಾಣ ವಾಗುತ್ತಿರುವ ಕಿಂಡಿ ಅಣೆಕಟ್ಟು ಹಾಗೂ ಸಂಪರ್ಕ ಸೇತುವೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು.
ಕನ್ಯಾನ ಗ್ರಾಮದ ಬದಿಕೋಡಿ ಎಂಬಲ್ಲಿ 1.45 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಗೊಳ್ಳುತ್ತಿರುವ ಕಿಂಡಿ ಅಣೆಕಟ್ಟು ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು.