ಸ್ಪರ್ಶ ಕಲಾಮಂದಿರ ಬಿ. ಸಿ. ರೋಡ್ ನಲ್ಲಿ ಕಂದಾಯ ಇಲಾಖೆಯ ವತಿಯಿಂದ 94C ಮತ್ತು 94CC ಮನೆ ನಿವೇಶನ ಹಕ್ಕು ಪತ್ರ ವಿತರಣೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರಕ್ಕೆ ಬಸವ ವಸತಿ ಯೋಜನೆ ಹಾಗೂ ಅಂಬೇಡ್ಕರ್ ವಸತಿ ಯೋಜನೆಯಡಿ 2060 ಮನೆ ಮಂಜೂರಾಗಿದ್ದು ಅರ್ಹ ಫಲಾನುಭವಿಗಳಿಗೆ ಕಾರ್ಯಾದೇಶ ವಿತರಣೆ ಮತ್ತು ಮಹಿಳಾ ಮತ್ತುಮಕ್ಕಳ ಅಭಿವೃದ್ದಿ ಇಲಾಖೆ ಬಂಟ್ವಾಳ ಮತ್ತು ALIMCO ವತಿಯಿಂದ ತಪಾಸಣೆಗೊಳಗಾದ ಹಾಗೂ udid card ಹೊಂದಿರುವ ದಿವ್ಯಾಂಗ ವ್ಯಕ್ತಿಗಳಿಗೆ ಕೃತಕ ಉಪಕರಣ ಹಾಗೂ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮ ಸಂಸದ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲುರವರ ಉಪಸ್ಥಿತಿಯಲ್ಲಿ ನಡೆಯಿತು.