Rajesh Naik

ನೂತನ ಸರಕಾರಿ ತಾಲೂಕು ಆಸ್ಪತ್ರೆ ಬಂಟ್ವಾಳ ಲೋಕಾರ್ಪಣೆ

ಸರಕಾರಿ ತಾಲೂಕು ಆಸ್ಪತ್ರೆ ಬಂಟ್ವಾಳ ರೂ. 1.67 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ 24 ಹಾಸಿಗೆಗಳ ತೀವ್ರನಿಗಾ ಘಟಕ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಹಾಗೂ ಸಂಸದ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲುರವರ ಉಪಸ್ಥಿತಿಯಲ್ಲಿ ಲೋಕಾರ್ಪಣೆ ಮಾಡಲಾಯಿತು.

 

Back To Top