Rajesh Naik

ಪಂಜಿಕಲ್ಲು ಗ್ರಾಮ ಪಂಚಾಯತ್ ವತಿಯಿಂದ ತಿರಂಗಾ ಯಾತ್ರೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಪಂಜಿಕಲ್ಲು ಗ್ರಾಮಪಂಚಾಯತ್ ವತಿಯಿಂದ ನಡೆದ ತಿರಂಗಾ ಯಾತ್ರೆಗೆ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಚಾಲನೆ ನೀಡಿದರು.

Back To Top