Rajesh Naik

ಜನಸ್ಪಂದನ ಕಾರ್ಯಕ್ರಮ : ಅಧಿಕಾರಿಗಳು, ಗ್ರಾ.ಪಂ. ಅಧ್ಯಕ್ಷರು, ಪಿಡಿಒಗಳ ಸಭೆ

ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬಂಟ್ವಾಳ ತಾಲ್ಲೂಕು ಪಂಚಾಯತ್‌ ಸಭಾಂಗಣದಲ್ಲಿ ಅಧಿಕಾರಿಗಳು, ಗ್ರಾಮ ಪಂಚಾಯತ್‌ ಅಧ್ಯಕ್ಷರು, ಪಿಡಿಒಗಳ ಸಭೆ ನಡೆಸಿದರು.

ಬಂಟ್ವಾಳ ಕ್ಷೇತ್ರದ 39 ಗ್ರಾಮ ಪಂಚಾಯತ್‌ಗಳನ್ನೊಳಗೊಂಡು 6 ಜಿಲ್ಲಾ ಪಂಚಾಯತ್‌ ಕ್ಷೇತ್ರ ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮಕ್ಕೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, 25ಕ್ಕೂ ಅಧಿಕ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯತ್‌ ಜನಪ್ರತಿನಿಧಿಗಳು ಸಭೆಯಲ್ಲಿ ಗ್ರಾಮಸ್ಥರನ್ನು ಸೇರಿಸಿ ಅವರ ಸಮಸ್ಯೆ, ದೂರುಗಳಿಗೆ ಸ್ಪಂದನೆ ನೀಡಲು ಸಹಕಾರ ನೀಡುವ ಜತೆಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಸಿದ್ಧರಾಗುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

Back To Top