Rajesh Naik

‘ಕನ್ನಡ ಶಾಲಾ ಮಕ್ಕಳ ಹಬ್ಬ’ ಕಾರ್ಯಕ್ರಮದ ಪೂರ್ವಭಾವಿ ಸಭೆ

ಕೇಶವ ಸ್ಮೃತಿ ಸಂವರ್ಧನ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ನವಂಬರ್ 19 ಮತ್ತು 20 ರಂದು ಸಂಘನಿಕೇತನದಲ್ಲಿ ನಡೆಯಲಿರುವ ಕನ್ನಡ ಶಾಲಾ ಮಕ್ಕಳ ಹಬ್ಬ ಕಾರ್ಯಕ್ರಮದ ಪೂರ್ವಭಾವಿಯಾಗಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಲಾ SDMC ಪದಾಧಿಕಾರಿಗಳೊಂದಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬಿ. ಸಿ. ರೋಡ್ ಸ್ಪರ್ಶಕಲಾಮಂದಿರದಲ್ಲಿ ಸಭೆ ನಡೆಸಿದರು.

Back To Top