Rajesh Naik

ಮಧ್ವ ಶ್ರೀ ಅಯ್ಯಪ್ಪ ಮಂದಿರಕ್ಕೆ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹಾಗೂ ಇತರ ಕಾರ್ಯಕರ್ತರೊಂದಿಗೆ ಭೇಟಿ

ಮಧ್ವ ಶ್ರೀ ಅಯ್ಯಪ್ಪ ಮಂದಿರಕ್ಕೆ ನಮ್ಮ ಹಿರಿಯರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಬಿಜೆಪಿ ಬಂಟ್ವಾಳ ಕ್ಷೇತ್ರಾಧ್ಯಕ್ಷರಾದ ಬಿ ದೇವದಾಸ್ ಶೆಟ್ಟಿ,ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್ ಪೂಂಜ, ಗ್ರಾ.ಪಂ ಅಧ್ಯಕ್ಷರಾದ ಪ್ರಮೋದ್ ಕುಮಾರ್ ರೈ ಮತ್ತು ಪ್ರಮುಖ ಕಾರ್ಯಕರ್ತರೊಂದಿಗೆ ಭೇಟಿ.

Jan2--fb-1

Jan2--fb-2

Back To Top