Rajesh Naik

ತುಂಬೆ ಡ್ಯಾಂ ಮುಳುಗಡೆ ಸಂತ್ರಸ್ಥರಿಗೆ ಸೂಕ್ತ ಪರಿಹಾರ ಒದಗಿಸುವಂತೆ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ಎಸ್ ಯಡಿಯೂರಪ್ಪರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಬಂಟ್ವಾಳ ಬಿಜೆಪಿಯ ನಿಯೋಗ

ತುಂಬೆ ಡ್ಯಾಂ ಮುಳುಗಡೆ ಸಂತ್ರಸ್ಥರಿಗೆ ಸೂಕ್ತ ಪರಿಹಾರ ನೀಡಲು ಮೀನಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರದ ಆಡಳಿತ ಯಂತ್ರಕ್ಕೆ ಬಿಸಿ ಮುಟ್ಟಿಸಿ, ಕರಾವಳಿ ಭಾಗದ ರೈತರ ಈ ಹೋರಾಟದಲ್ಲಿ ನಮ್ಮೊಂದಿಗೆ ಭಾಗವಹಿಸುವಂತೆ ರೈತ ನಾಯಕ ,ಮಾಜಿ ಮುಖ್ಯ ಮಂತ್ರಿ ,ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ಎಸ್ ಯಡಿಯೂರಪ್ಪರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಬಂಟ್ವಾಳ ಬಿಜೆಪಿಯ ನಿಯೋಗ.

Dec24-fb-1

Dec24-fb-2

Back To Top