Rajesh Naik

ಪರಿವರ್ತನಾ ಯಾತ್ರೆಯ ಪೂರ್ವತಯಾರಿಯ ಸಭೆ – ಮಣಿನಾಲ್ಕೂರು ಗ್ರಾ.ಪಂ

ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಕ್ಟೋಬರ್ 29ರಂದು ಭೇಟಿ ನೀಡುತ್ತಿರುವ ಕಾರ್ಯಕ್ರಮ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್ ಯಡಿಯೂರಪ್ಪರ ನೇತೃತ್ವದಲ್ಲಿ ನಡೆಯುವ ಪರಿವರ್ತನಾ ಯಾತ್ರೆಯು ನವಂಬರ್ 11 ರಂದು ಬಂಟ್ವಾಳಕ್ಕೆ ಆಗಮಿಸಲಿದ್ದು ಅಂದು ನಡೆಯಲಿರುವ ಬೃಹತ್ ಸಮಾವೇಶದ ಪೂರ್ವ ತಯಾರಿಯ ಸಭೆ ಬಿಜೆಪಿ ಮಣಿನಾಲ್ಕೂರು ಗ್ರಾಮ ಪಂಚಾಯತ್ ಸಮಿತಿಯಿಂದ ನಡೆಯಿತು.

parivartana-yatra-maninalkuru-1

Back To Top