ನವಕರ್ನಾಟಕ ಪರಿವರ್ತನಾ ಯಾತ್ರೆಯ ನವಂಬರ್ 11ರ ಬಂಟ್ವಾಳದ ಸಮಾವೇಶದ ತಯಾರಿಯ ಬಗ್ಗೆ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತೆಯರ ಸಭೆಯು ದಿನಾಂಕ 08-11-2017ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.