Rajesh Naik

ಸುಳ್ಯ: ಗಣೇಶ್ ಮುಗುಳಿಯವರ ಮನೆಗೆ ಭೇಟಿ

ಇತ್ತೀಚೆಗೆ ಸುಳ್ಯದಲ್ಲಿ ನಡೆದ ವಿದ್ಯುತ್ ಅವಘಡದಲ್ಲಿ ಬಂಟ್ವಾಳ ತಾಲೂಕಿನ ಸುವರ್ಣನಾಡಿನ ಗಣೇಶ್ ಮುಗುಳಿಯ ಎಂಬವರು ಮೃತಪಟ್ಟಿದ್ದು, ಅವರ ಮನೆಗೆ ಭೇಟಿ ನೀಡಿ ಕುಟುಂಬವರ್ಗಕ್ಕೆ ಸಾಂತ್ವಾನ ಹೇಳಿ ಮೆಸ್ಕಾಂ ಅಧಿಕಾರಿಗಳಿಗೆ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಬಂಟ್ವಾಳದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಆಗ್ರಹಿಸಿದರು.

37

Back To Top