ಅಡಿಕೆ ತೋಟಗಳು ಕೊಳೆರೋಗಕ್ಕೆ ತುತ್ತಾಗಿ ನಾಶವಾಗಿವೆ. ರೈತರ ಬದುಕು ಶೋಚನೀಯವಾಗಿದೆ. ಅನ್ನದಾತನ ಕಷ್ಟಕ್ಕೆ ಸರಕಾರ ತಕ್ಷಣ ಸ್ಪಂದಿಸಿ, ದ.ಕ ಜಿಲ್ಲೆಯ ಕೃಷಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಆಗ್ರಹಿಸಿದ್ದಾರೆ.
ಜಿ.ಪಂ. ಸದಸ್ಯ ರವೀಂದ್ರ ಕಂಬಳಿ, ಸಹಕಾರಿಯ ಕಾರ್ಯದರ್ಶಿ ಶಿವಪ್ರಸಾದ ಕಾಮತ್, ತೋಟಗಾರಿಕ ಉತ್ಪನ್ನ ಸಹಕಾರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಉಡುಪ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಪ್ರಸನ್ನ, ಸವಿತಾ, ಬಿಜೆಪಿ ಅಧ್ಯಕ್ಷ ಬಿ. ದೇವದಾಸ್ ಶೆಟ್ಟಿ, ಜಿಲ್ಲಾ ಬಿಜೆಪಿ ವಕ್ತಾರ ಕೆ. ಹರೀಕೃಷ್ಣ ಬಂಟ್ವಾಳ, ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಪ್ರಮೋದ್ ಕುಮಾರ್ ರೈ ಕಾಡಬೆಟ್ಟು, ಪುರುಷೋತ್ತಮ ಶೆಟ್ಟಿ, ದೇವಪ್ಪ ಪೂಜಾರಿ, ಎಪಿಎಂಸಿ ಮಾಜಿ ಅಧ್ಯಕ್ಷ ಶಾಂತಪ್ಪ ಪೂಜಾರಿ, ರೊನಾಲ್ಡ್ ಡಿ’ಸೋಜಾ, ಬಿಜೆಪಿ ಪ್ರಮುಖರಾದ ಮಚ್ಚೇಂದ್ರ ಸಾಲ್ಯಾನ್, ಮಾಜಿ ತಾ.ಪಂ. ಸದಸ್ಯೆ ಧರ್ಮಾವತಿ ಬೆಳಿಯಪ್ಪ ಗೌಡ, ಮಂಗಳೂರು ಬಿಜೆಪಿ ಅಧ್ಯಕ್ಷ ಸಂತೋಷ ಕುಮಾರ್ ರೈ ಬೋಳಿಯಾರ್, ವಿಶ್ವನಾಥ ವೀರಕಂಭ ಉಪಸ್ಥಿತರಿದ್ದರು.
ಸಹಕಾರಿ ಭಾರತಿಯ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ ಮನವಿ ಓದಿದರು. ಕೇಂದ್ರ ಸಹಕಾರಿ ಬ್ಯಾಂಕ್‌ನ ನಿದೇರ್ಶಕ ಟಿ.ಜಿ. ರಾಜಾರಾಮ್ ಭಟ್ ಪ್ರಸ್ತಾವಿಸಿದರು. ಬಂಟ್ವಾಳ ಸಹಕಾರಿಯ ಸುಧಾಕರ ರೈ ಸ್ವಾಗತಿಸಿ, ವಂದಿಸಿದರು.