Rajesh Naik

ಬಂಟ್ವಾಳ ಆದರ್ಶ ರೈಲ್ವೆ ನಿಲ್ದಾಣಕ್ಕೆ ಭೇಟಿ

ಬಂಟ್ವಾಳ ಆದರ್ಶ ರೈಲ್ವೆ ನಿಲ್ದಾಣಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾೖಕ್‌ ಉಳಿಪ್ಪಾಡಿ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದರು. ಬಳಿಕ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ಶ್ರೀ ದೇವದಾಸ ಶೆಟ್ಟಿ, ಬಿಜೆಪಿ ಮುಖಂಡರಾದ ಶ್ರೀ ಹರಿಕೃಷ್ಣ ಬಂಟ್ವಾಳ, ಶ್ರೀ ಸುಖೇಶ್ ಚೌಟ ಹಾಗೂ ಇನ್ನಿತರರು ಜೊತೆಗಿದ್ದರು.

Bantwala-railway-station-1

Bantwala-railway-station-2

Bantwala-railway-station-3

Bantwala-railway-station-4

Back To Top