Rajesh Naik

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಡಿಯೂರು ಸ್ವಾಮೀಜಿಯಿಂದ 10 ಲಕ್ಷ ರೂ.ಗಳ ಚೆಕ್ ಹಸ್ತಾಂತರ

ನೆರೆ ಸಂತ್ರಸ್ತರ ಪುನಶ್ಚೇತನಕ್ಕಾಗಿ ಪೂಜ್ಯ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮಿಜಿಗಳು ಸಂಸ್ಥಾನದ ವತಿಯಿಂದ 10 ಲಕ್ಷ ರೂ. ಚೆಕ್ ನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಮೂಲಕ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಲಾಯಿತು.

odeyuru-swamiji-cheque

Back To Top