Rajesh Naik

ಒಡ್ಡೂರು ಫಾರ್ಮ್ಸ್‌ಗೆ ಭೇಟಿ ನೀಡಿದ ನೂತನ ಸಚಿವರಾದ ಶ್ರೀ ವಿ. ಸುನೀಲ್ ಕುಮಾರ್

ಇಂಧನ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ವಿ. ಸುನೀಲ್ ಕುಮಾರ್ ಅವರು ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರ ಒಡ್ಡೂರು ಫಾರ್ಮ್ಸ್‌ಗೆ ಭೇಟಿ ನೀಡಿ ಧರ್ಮದೈವ ಕೊಡಮಣಿತ್ತಾಯನಿಗೆ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ನೂತನ ಸಚಿವರಿಗೆ ಭಗವದ್ಗೀತೆ ನೀಡುವ ಮೂಲಕ ಅಭಿನಂದಿಸಲಾಯಿತು.

Back To Top