Rajesh Naik

ಮೂಲರಪಟ್ನ ನೂತನ ಸೇತುವೆ ಸಾರ್ವಜನಿಕರ ಸಂಚಾರಕ್ಕೆ ಮುಕ್ತ

ರೂ. 13.90 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಬಂಟ್ವಾಳ ಹಾಗೂ ಮಂಗಳೂರು ತಾಲೂಕುಗಳನ್ನು ಸಂಪರ್ಕಿಸುವ ಮೂಲರಪಟ್ನ ನೂತನ ಸೇತುವೆ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಂಡಿದೆ.

Back To Top