Rajesh Naik

ವಿಧಾನ ಪರಿಷತ್ ಚುನಾವಣೆಯ ಪೂರ್ವಸಿದ್ದತಾ ಸಭೆ

ವಿಧಾನ ಪರಿಷತ್ ಚುನಾವಣೆಯ ಪೂರ್ವಸಿದ್ದತಾ ಸಭೆ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಹಾಗೂ ಬಂಟ್ವಾಳ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಕಚೇರಿ ಬಿ. ಸಿ. ರೋಡ್ ನಲ್ಲಿ ಜರಗಿತು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಕ್ಷೇತ್ರದ ಪ್ರಭಾರಿಗಳಾದ ಕೊರಗಪ್ಪ ನಾಯ್ಕ್ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಕರ್ಕಳ ಡೋಂಬಯ್ಯ ಅರಳ ಬೂಡದ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.

Back To Top