Rajesh Naik

ಅಖಂಡ ಭಾರತ ಸಂಕಲ್ಪ ದಿನ : ಕಲ್ಲಡ್ಕದಲ್ಲಿ ಬೃಹತ್‌ ಪಂಜಿನ ಮೆರವಣಿಗೆ

ವಿಶ್ವ ಹಿಂದೂ ಪರಿಷತ್ ಭಜರಂಗದಳ ಕಲ್ಲಡ್ಕ ಪ್ರಖಂಡ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಕಲ್ಲಡ್ಕದಲ್ಲಿ ಬೃಹತ್‌ ಪಂಜಿನ ಮೆರವಣಿಗೆಗೆ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಹನುಮಾನ್ ನಗರದಲ್ಲಿ ಚಾಲನೆ ನೀಡಿದರು.

ಶ್ರೀರಾಮ ಮಂದಿರ ಕಲ್ಲಡ್ಕ ಇದರ ಸಭಾಭವನದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರಾದ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ದಿಕ್ಸೂಚಿ ಭಾಷಣ ಮಾಡಿದರು.

Back To Top