Rajesh Naik

ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಚಾಲನೆ

ಬಂಟ್ವಾಳ ಕೃಷಿ ಇಲಾಖೆಯ ಸಹಯೋಗದೊಂದಿಗೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಳದ ಚೆಂಡಿನ ಗದ್ದೆಯಲ್ಲಿ ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಚಾಲನೆ ನೀಡಿದರು.

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸ್ಥಳೀಯರ ಸಹಕಾರದೊಂದಿಗೆ ಚೆಂಡಿನ ಗದ್ದೆಯಲ್ಲಿ ಭತ್ತದ ನಾಟಿ ಕಾರ್ಯಕ್ಕೆ ಎಂಒ4 ಭದ್ರಾ ತಳಿಯನ್ನು ಬಿತ್ತನೆ ಮಾಡಲಾಗಿದೆ. ಯುವಕರು ಭತ್ತದ ಬೇಸಾಯದಲ್ಲಿ ತೊಡಗಲು ಪ್ರೇರಣೆ ನೀಡುವ ನಿಟ್ಟಿನಲ್ಲಿ ಪ್ರತಿವರ್ಷ ಈ ಕಾರ್ಯ ಮಾಡಲಾಗುತ್ತಿದೆ.

Back To Top