Rajesh Naik

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ವತಿಯಿಂದ ಅಮೃತ ಶೋಭಾಯಾತ್ರೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ವತಿಯಿಂದ ನಡೆದ ಅಮೃತ ಶೋಭಾಯಾತ್ರೆಯ ಕಾರ್ಯಕ್ರಮದಲ್ಲಿ ಶಾಲೆಯ ಗೌರವಾಧ್ಯಕ್ಷರು ಹಿರಿಯರಾದ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ರವರೊಂದಿಗೆ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಭಾಗವಹಿಸಿದರು.

Back To Top