Rajesh Naik

ಸುರೋಳಿಗುಡ್ಡೆ ಮತ್ತು ರೆಂಗೆಲು ದೈವಸ್ಥಾನ ಸಂಪರ್ಕಿಸುವ ರಸ್ತೆ ಕಾಮಗಾರಿ ಪರಿಶೀಲನೆ

ರೂ. 18.50 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಳ್ಳುತ್ತಿರುವ ಸುರೋಳಿಗುಡ್ಡೆ ಶ್ರೀ ಮಲರಾಯ ದೈವಸ್ಥಾನ ಮತ್ತು ರೆಂಗೆಲು ಶ್ರೀ ಪಂಜುರ್ಲಿ ದೈವಸ್ಥಾನ ಸಂಪರ್ಕಿಸುವ ರಸ್ತೆ ಕಾಮಗಾರಿ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಪ್ರಗತಿ ಪರಿಶೀಲಿಸಿದರು.

Back To Top