Rajesh Naik

‘ಬಿಜೆಪಿ ಹಿರಿಯರ ಸಮ್ಮಿಲನ’ ಕಾರ್ಯಕ್ರಮದ ಪೂರ್ವತಯಾರಿ ಸಭೆ

ನವೆಂಬರ್ 15 ಮಂಗಳವಾರದಂದು ಒಡ್ಡೂರು ಫಾರ್ಮ್ಸ್ ನಲ್ಲಿ ನಡೆಯಲಿರುವ ಬಿಜೆಪಿ ಹಿರಿಯರ ಸಮ್ಮಿಲನ ಕಾರ್ಯಕ್ರಮದ ಪೂರ್ವತಯಾರಿ ಸಭೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ನಡೆಸಿದರು.

ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ,ಬೂಡ ಅಧ್ಯಕ್ಷರಾದ ದೇವದಾಸ ಶೆಟ್ಟಿ,ಪ್ರ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ವಿಟ್ಲಪಡ್ನೂರು ಮತ್ತು ಬಿಜೆಪಿ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

Back To Top