Rajesh Naik

ಕೋವಿಡ್ ವಾರಿಯರ್ಸ್‌ಗಳಿಗೆ ಅಭಿನಂದನಾ ಕಾರ್ಯಕ್ರಮ

ಕೋವಿಡ್ ಸಂಕಷ್ಟದ ಸಮಯದಲ್ಲಿ ಹಗಳಿರುಳು ದುಡಿದ ಬಂಟ್ವಾಳ ತಾಲೂಕಿನ ಕೋವಿಡ್ ವಾರಿಯರ್ಸ್‌ಗಳಾದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಸಲ್ಲಿಸಿದ ಸೇವೆಗಾಗಿ ಅಭಿನಂದಿಸುವ ಕಾರ್ಯಕ್ರಮ ಒಡ್ಡೂರು ಫಾರ್ಮ್ಸ್‌ನಲ್ಲಿ ನಡೆಯಿತು.

ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್ ಮತ್ತು ಪ್ರಮುಖರು ಭಾಗವಹಿಸಿದರು.

Back To Top