ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬಂಟ್ವಾಳ ಪುರಸಭೆ ವ್ಯಾಪ್ತಿಯ ಮನೆ ನಿವೇಶನ ಹಕ್ಕುಪತ್ರ, ಪಿ.ಎಂ ಸ್ವನಿಧಿ ಮತ್ತು ಪರಿಹಾರ ಧನದ ಚೆಕ್ ಸೇರಿದಂತೆ ವಿವಿಧ ಸವಲತ್ತುಗಳ ಫಲಾನುಭವಿಗಳಿಗೆ ಬಿ. ಸಿ. ರೋಡ್‌ನ ಕಚೇರಿಯಲ್ಲಿ ವಿತರಿಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಪುರಸಭೆಯ ಸದಸ್ಯರು ಉಪಸ್ಥಿತರಿದ್ದರು.