Rajesh Naik

ಸಜಿಪಮುನ್ನೂರು ಜಿ. ಪಂ. ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮ

ಪೊಳಲಿಯ ಸರ್ವಮಂಗಳ ಸಭಾಂಗಣದಲ್ಲಿ ನಡೆದ ಸಜಿಪಮುನ್ನೂರು ಜಿ. ಪಂ. ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿದರು.

362 ಕ್ಕೂ ಅಧಿಕ ಫಲಾನುಭವಿಗಳಿಗೆ ವಿವಿಧ ಇಲಾಖೆಯ ಸವಲತ್ತುಗಳನ್ನು ನೀಡಲಾಯಿತು.ಕಾರ್ಯಕ್ರಮದಲ್ಲಿ ಬಂದ 58 ಅರ್ಜಿಗಳನ್ನು ಸ್ಥಳದಲ್ಲಿಯೇ ಅಧಿಕಾರಿಗಳ ಮೂಲಕ ವಿಲೆವಾರಿ ಮಾಡಲಾಯಿತು.

Back To Top