ನೇರಳಕಟ್ಟೆ ಜನಪ್ರಿಯ ಗಾರ್ಡನ್ ಸಭಾಂಗಣದಲ್ಲಿ ನಡೆದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಾಣಿ ಜಿ.ಪಂ ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿದರು.
324 ಕ್ಕೂ ಅಧಿಕ ಫಲಾನುಭವಿಗಳಿಗೆ ವಿವಿಧ ಇಲಾಖೆಯ ಸವಲತ್ತುಗಳನ್ನು ನೀಡಲಾಯಿತು.ಕಾರ್ಯಕ್ರಮದಲ್ಲಿ ಬಂದ 140 ಅರ್ಜಿಗಳನ್ನು ಸ್ಥಳದಲ್ಲಿಯೇ ಅಧಿಕಾರಿಗಳ ಮೂಲಕ ವಿಲೆವಾರಿ ಮಾಡಲಾಯಿತು.