Rajesh Naik

ಫಲಾನುಭವಿಗಳಿಗೆ 94ಸಿ ಮತ್ತು 94ಸಿಸಿ ಹಕ್ಕುಪತ್ರ ವಿತರಣೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಕಚೇರಿಯಲ್ಲಿ 94ಸಿ ಮತ್ತು 94ಸಿಸಿ ಹಕ್ಕುಪತ್ರ ವಿತರಣೆ ಮಾಡಿದರು.

Back To Top