Rajesh Naik

ಕೂರಿಯಾಳ ಗ್ರಾಮದಲ್ಲಿ 7.5 ಕೋಟಿ ರೂ. ಅನುದಾನದ ಕಾಮಗಾರಿಗಳ ಉದ್ಘಾಟನೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕೂರಿಯಾಳ ಗ್ರಾಮದಲ್ಲಿ 7.5 ಕೋಟಿ ರೂ. ಅನುದಾನದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮಾಡಿದರು.

Back To Top