Rajesh Naik

ಶ್ರೀ ಯೋಗಿ ಆದಿತ್ಯನಾಥ್ ಬೃಹತ್ ರೋಡ್ ಶೋ ಹಿನ್ನೆಲೆ ಪೂರ್ವಭಾವಿ ಸಭೆ

ಮೇ 6 ಶನಿವಾರ ಬಿ. ಸಿ. ರೋಡ್‌ನಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜಿಯವರ ನೇತೃತ್ವದಲ್ಲಿ ಬಿಜೆಪಿ ಬೃಹತ್ ರೋಡ್ ಶೋ ಹಿನ್ನೆಲೆಯಲ್ಲಿ ಪಕ್ಷದ ಪೂರ್ವಭಾವಿ ಸಭೆ ಬಿ. ಸಿ. ರೋಡ್‌ನ ಗೀತಾಂಜಲಿ ಸಭಾಂಗಣದಲ್ಲಿ ನಡೆಯಿತು.

Back To Top