ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಮಾನ್ಯ ಸುರೇಶ್ ಕುಮಾರ್ ರವರು ನವರಾತ್ರಿಯ ಶುಭ ಸಂಧರ್ಭದಲ್ಲಿ ಶ್ರೀ ಕ್ಷೇತ್ರ ಪೊಳಲಿಗೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಕ್ಷೇತ್ರ ಆಡಳಿತ ಮೊಕ್ತೆಸರಾದ ತಾರಾನಾಥ ಆಳ್ವ ಉಳಿಪ್ಪಾಡಿಗುತ್ತು, ವೆಂಕಟೇಶ್ ನಾವಡ, ತಾ.ಪ ಸದಸ್ಯ ಯಶವಂತ ಪೊಳಲಿ, ಪಂ.ಸದಸ್ಯ ಲೋಕೇಶ್ ಭರಣಿ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ಸುಕೇಶ್ ಚೌಟ ಬಡಕಬೈಲು, ಚಂದ್ರಹಾಸ ಶೆಟ್ಟಿ ನರಳ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ, ವಿದ್ಯಾವಿಲಾಸ […]
Read More
ಮಂಗಳೂರು ಮತ್ತು ಬಂಟ್ವಾಳ ತಾಲೂಕು ಸಂಪರ್ಕಿಸುವ ಎಡಪದವು, ಕುಪ್ಪೆಪದವು, ಆರ್ಲ, ಸೊರ್ನಾಡು ಜಿಲ್ಲಾ ಮುಖ್ಯರಸ್ತೆಯ ಮೂಲರಪಟ್ಟಿ ಸೇತುವೆ ನಿರ್ಮಾಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಕೂಡಲೇ ಕಾಮಗಾರಿ ಆರಂಭಿಸಬೇಕೆಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮಾಡಿದ ಮನವಿಗೆ, ಪಿಡಬ್ಲ್ಯುಡಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಗೋಂವಿಂದ ಎಂ. ಕಾರಜೋಳ ಸ್ಪಂದಿಸಿದ್ದು ಕೂಡಲೇ ಕಾಮಗಾರಿ ಆರಂಭಿಸಲು ಸೂಚನೆ ನೀಡಿದ್ದಾರೆ. ಸೇತುವೆ ಕುಸಿದು 13 ತಿಂಗಳು ಕಳೆದಿದ್ದು, ಸಾರ್ವಜನಿಕರು ಪರ್ಯಾಯ ವ್ಯವಸ್ಥೆ ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಕೂಡಲೇ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕು 14.35 […]
Read More
ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ನಳಿನ್ ಕುಮಾರ್ ಕಟೀಲ್ ಇವರಿಗೆ ಬಂಟ್ವಾಳ ರಂಗೋಲಿ ಸಭಾಭವನದಲ್ಲಿ ಬಂಟ್ವಾಳ ಬಿಜೆಪಿ ಮಂಡಲ ವತಿಯಿಂದ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ಶ್ರೀ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಪುತ್ತೂರು ಶಾಸಕ ಶ್ರೀ ಸಂಜೀವ ಮಠಂದೂರು, ಮಂಗಳೂರು ವಿಭಾಗ ಪ್ರಭಾರಿ ಹಾಗೂ ಸಹಪ್ರಭಾರಿಗಳಾದ ಶ್ರೀ ಉದಯ್ ಕುಮಾರ್ ಶೆಟ್ಟಿ, ಶ್ರೀ ಗೋಪಾಲಕೃಷ್ಣ ಹೇರಳೆ, ಬಿಜೆಪಿ ಮಂಡಲಾಧ್ಯಕ್ಷ ಶ್ರೀ ದೇವದಾಸ್ ಶೆಟ್ಟಿ, ಶ್ರೀ ಹರಿಕೃಷ್ಣ ಬಂಟ್ವಾಳ್, […]
Read More
ಬಂಟ್ವಾಳ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಪಾಕ್ಷಿಕ ಆಚರಣೆಯ ಪ್ರಯುಕ್ತ ಜಾಥ ಕಾರ್ಯಕ್ರಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉದ್ಘಾಟಿಸಿದರು. ಬಂಟ್ವಾಳ ಸಮುದಾಯ ಆಸ್ಪತ್ರೆಯಿಂದ ಬಿ.ಸಿ. ರೋಡಿನ ಸರ್ಕಲ್ ವರಗೆ ಜಾಥ ನಡೆಯಿತು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ .ಬಂಗೇರ, ತಾಲೂಕು ವೈದ್ಯಾಧಿಕಾರಿ ಡಾ! ದೀಪಾ ಪ್ರಭು, ಸಾರ್ವಜನಿಕ ಆಸ್ಪತ್ರೆ ಯ ಆಡಳಿತಾಧಿಕಾರಿ […]
Read More
ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ವತಿಯಿಂದ ಮುಖ್ಯಮಂತ್ರಿಗಳ ನೆರೆ ಪರಿಹಾರ ನಿಧಿಗೆ 10 ಲಕ್ಷ ರೂಪಾಯಿ ಚೆಕ್ಕನ್ನು ಸನ್ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಸಂಘದ ಅಧ್ಯಕ್ಷರಾದ ಕೆ. ಪದ್ಮನಾಭ ಕೊಟ್ಟಾರಿಯವರು ಹಸ್ತಾಂತರಿಸಿದರು. ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು, ಸಂಘದ ನಿರ್ದೇಶಕರುಗಳಾದ ಚಂದ್ರಶೇಖರ ಟೈಲರ್, ಲೋಕನಂದ ಏಳ್ತಿಮಾರ್, ವೆಂಕಟ್ರಾಯ ಪ್ರಭು, ಸುರೇಶ ಶೆಟ್ಟಿ ಕಾಂದಿಲ, ಮಾಹಾಬಲ ಸಾಲ್ಯಾನ್, ಅರುಣಾ ಭಟ್, ವಿಜಯ ನೆಟ್ಲ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಆಚಾರ್ಯ […]
Read More
ದೀನ ಬಂಧು ವಾಟ್ಸಾಪ್ ಗ್ರೂಪ್ ಬಡಗಬೆಳ್ಳೂರು ಪೊಳಲಿ ಇದರ ವತಿಯಿಂದ ನೆರೆ ಸಂತೃಸ್ತರಿಗೆ ಧನಸಹಾಯದ ಚೆಕ್ ನೀಡಲಾಯಿತು. ಈ ಧನಸಹಾಯದ ಚೆಕ್ಕನ್ನು ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರಿಗೆ ಹಸ್ತಾಂತರಿಸಲಾಯಿತು. ಈ ಸಂಧರ್ಭದಲ್ಲಿ ದೀನ ಬಂಧುವಿನ ಸದಸ್ಯರಾದ ರಾಜೇಶ್ ದೇವಾಡಿಗ, ದೇವಪ್ಪ ಪೂಜಾರಿ ಬಾಳಿಕೆ,ಗೋಪಾಲ ಪೂಜಾರಿ ಶಾಲಾಬಳಿ, ಭಾಸ್ಕರ ಈಶನಗರ ಹಾಗೂ ಜನಾರ್ಧನ ಹೆಚ್.ಎಸ್ ಕೊಳತ್ತಮಜಲು ಮುಂತಾದ ಸದಸ್ಯರು ಉಪಸ್ಥಿತರಿದ್ದರು.
Read More
ಫರಂಗಿಪೇಟೆ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ರವೀಂದ್ರ ಕಂಬಳಿ, ಕೃಷ್ಣ ಕುಮಾರ್ ಪೂಂಜ, ಸೋಮಪ್ಪ ಕೋಟ್ಯಾನ್, ಪದ್ಮನಾಭ ಶೆಟ್ಟಿ ಪುಂಚಮೆ, ಮನೋಹರ್ ನಾಯ್ಕ್, ಪುರುಷ ಸಾಲ್ಯಾನ್ ನೆತ್ತರಕೆರೆ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.
Read More
ಸರಕಾರಿ ಪ್ರಾಥಮಿಕ ಶಾಲೆ ದಡ್ಡಲಕಾಡು ಇದರ ವತಿಯಿಂದ ನೆರೆಸಂತ್ರಸ್ತರ ನೆರವಿಗೆ 15,000 ರೂ. ಚೆಕ್ ನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಶಾಲಾ ವಿದ್ಯಾರ್ಥಿಗಳು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಮೂಲಕ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸರಕಾರಿ ಶಾಲೆ ಉಳಿಸಿ ಆಂದೋಲನದ ಅಧ್ಯಕ್ಷರಾದ ಪ್ರಕಾಶ್ ಅಂಚನ್, ಶಾಲಾ ಮುಖ್ಯೋಪಧ್ಯಾಯರಾದ ಮೋರಿಸ್ ಡಿ.ಸೋಜ, ಶಿಕ್ಷಕಿ ಹಿಲ್ಡಾ ಫೆರ್ನಾಂಡಿಸ್ ಮತ್ತು ಶಾಲಾ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
Read More
ಕಾವಳಪಡೂರು ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನೆರೆಸಂತ್ರಸ್ತರ ನೆರವಿಗೆ 25,000 ರೂ. ಚೆಕ್ ನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಂಘದ ಅಧ್ಯಕ್ಷರಾದ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಮೂಲಕ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಶಿವಪ್ಪ ಗೌಡ, ಸತೀಶ್ ಶೆಟ್ಟಿ,ರಮನಾಥ ರಾಯಿ, ಆನಂದ ಮಧ್ವ, ಮೋಹನ್ ಆಚಾರ್ಯ, ರಾಜಗೋಪಾಲ್ ನಾಯಕ್, ಶೇಷಗಿರಿ, ರಂಜಿತ್ ಮೈರ, ಸುದರ್ಶನ್ ಬಜ, ಹರೀಶ್ ಕಾಡಬೆಟ್ಟು, ಜಿನೇಂದ್ರ ಜೈನ್, ಜಗದೀಶ್ ಕಾಮತ್ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
Read More
ಶ್ರೀ ಕ್ಷೇತ್ರ ಕಾರಿಂಜಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಪೂಜೆ ಸಲ್ಲಿಸಿ ಅಧಿಕಾರಿಗಳೊಂದಿಗೆ ದೇಗುಲದ ಮುಂದಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದರು. ಈ ಸಂಧರ್ಭದಲ್ಲಿ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು, ರಮನಾಥ ರಾಯಿ, ಶಿವಪ್ಪ ಗೌಡ, ಸತೀಶ್ ಶೆಟ್ಟಿ, ಆನಂದ ಮಧ್ವ, ಮೋಹನ್ ಆಚಾರ್ಯ, ರಾಜಗೋಪಾಲ್ ನಾಯಕ್, ಶೇಷಗಿರಿ, ರಂಜಿತ್ ಮೈರ, ಸುದರ್ಶನ್ ಬಜ, ಹರೀಶ್ ಕಾಡಬೆಟ್ಟು, ಜಿನೇಂದ್ರ ಜೈನ್, ಜಗದೀಶ್ ಕಾಮತ್ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
Read More