ಬಿಜೆಪಿ ಕರೋಪಾಡಿ ಗ್ರಾಮ ಸಮಿತಿ ವತಿಯಿಂದ ನಡೆದ ಸದಸ್ಯತ್ವ ಅಭಿಯಾನಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಚೆಂಬರ್ಪು ಕರಿಯಪ್ಪ ಮೂಲ್ಯರ ಮನೆಯ ಮುಂಭಾಗದಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಎಸ್.ಸಿ. ಮೋರ್ಚಾದ ಶ್ರೀ ದಿನೇಶ್ ಅಮ್ಟೂರು, ಬಿಜೆಪಿ ಕೊಳ್ನಾಡು ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಶ್ರೀ ಹರೀಶ ಬೇಡಗುಡ್ಡೆ, ಕನ್ಯಾನ ಗ್ರಾಮ ಸಮಿತಿ ಅಧ್ಯಕ್ಷರಾದ ರಘುರಾಮ ಶೆಟ್ಟಿ ಕನ್ಯಾನ, ಕರೋಪಾಡಿ ಗ್ರಾಮ ಸಮಿತಿ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ, ಪಂಚಾಯತ್ ಸದಸ್ಯರಾದ ಅಶ್ವಥ್ ಶೆಟ್ಟಿ […]
Read More
ಬಿ.ಜೆ.ಪಿ ಸದಸ್ಯತಾ ಅಭಿಯಾನದ ಪ್ರಗತಿ ಪರಿಶೀಲನ ಸಭೆಯು ಈ ದಿನ ಬಿ.ಸಿ.ರೋಡಿನ ಗೀತಾಂಜಲಿ ಸಭಾಂಗಣದಲ್ಲಿ ಜರಗಿತು. ಈ ಸಭೆಯನ್ನು ಉದ್ದೇಶಿಸಿ ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ್ ಮಾತಾನಾಡಿ ಸದಸ್ಯತಾ ಅಭಿಯಾನವು ಪಕ್ಷದ ಸಂಘಟನೆ ಒಂದು ಭಾಗವಾಗಿದ್ದು, ಇಡೀ ದೇಶದಲ್ಲಿ ಅಭಿಯಾನ ಪ್ರಾರಂಭಗೊಂಡಿದ್ದು ನಮ್ಮ ಕ್ಷೇತ್ರದಲ್ಲಿ ನಮಗೆ ನೀಡಿರುವ ಗುರಿಯನ್ನು ನಾವು ಮುಟ್ಟಲು ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರು ಸದಸ್ಯತಾ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಅಭಿಯಾನವನ್ನು ಯಶಸ್ವಿಗೊಳಿಸಲು ಕಾರ್ಯಕರ್ತರಿಗೆ ಕರೆ ನೀಡಿದರು. ಸಭೆಯ ಅದ್ಯಕ್ಷತೆಯನ್ನು ಕ್ಷೇತ್ರ ಅಧ್ಯಕ್ಷರಾದ ದೇವದಾಸ […]
Read More
ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರಿಂದ ನೂತನವಾಗಿ ನಿರ್ಮಾಣಗೊಂಡ ಮಂಚಿ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿ ವೀಕ್ಷಣೆ ಮಾಡಿ ಶೀಘ್ರದಲ್ಲೇ ಹಳೇ ಕಟ್ಟಡದಿಂದ ನೂತನ ಕಟ್ಟಡಕ್ಕೆ ಸ್ಥಳಾಂತರಗೊಳಿಸುವಂತೆ ತಾಲೂಕು ವೈದ್ಯಧಿಕಾರಿಯವರಿಗೆ ಸೂಚಿಸಿದರು. ಈ ಸಂಧರ್ಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ದೀಪಾ ಪ್ರಭು, ಕ್ಷೇತ್ರ ಬಿಜೆಪಿ ಅಧ್ಯಕ್ಷರು ದೇವದಾಸ ಶೆಟ್ಟಿ, ರಮೇಶ್ ರಾವ್, ಗ್ರಾ.ಪಂ.ಅಧ್ಯಕ್ಷೆ ಪ್ರಮೀಳ, ಗ್ರಾ.ಪಂ.ಉಪಾಧ್ಯಕ್ಷ ಮೋಹನ್‌ದಾಸ್ ಶೆಟ್ಟಿ, ಗ್ರಾ.ಪಂ ಸದಸ್ಯರು ಪ್ರಭಾಕರ ಶೆಟ್ಟಿ, ಸುಮತಿ, ಸುಮ, ಪುಷ್ಪ ಎಸ್ ಕಾಮತ್, ಕೃಷ್ಣಪ್ಪ ಬಂಗೇರ, ಉದಯ […]
Read More
ಪಾಂಡವರಿಂದ ಸ್ಥಾಪಿತವಾದ ಕ್ಷೇತ್ರ ಎಂಬ ಐತಿಹ್ಯ ಇರುವ ನರಹರಿ ಶ್ರೀ ಸದಾಶಿವ ದೇವಸ್ಥಾನಕ್ಕೆ ಆಟಿ ಅಮವಾಸ್ಯೆಯ ತೀರ್ಥಸ್ನಾನ ಸಂದರ್ಭದಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು. ಬಳಿಕ ದೇಗುಲದ ಮುಂದಿನ ಜಿರ್ಣೋಧ್ದಾರದ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾರ್ಯದ ಬಗ್ಗೆ ಆಡಳಿತ ಮೊಕ್ತೇಸರರಾದ ಡಾ.ಪ್ರಶಾಂತ್ ಮಾರ್ಲರೊಂದಿಗೆ ಚರ್ಚೆ ನಡೆಸಿದರು. ಈ ಸಂಧರ್ಭದಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ,ರುಕ್ಮಯ ಪೂಜಾರಿ,ಡಾ.ಆತ್ಮರಂಜನ್, ನಂದರಾಮ ರೈ, ಪುಷ್ಪರಾಜ ಚೌಟ ಉಪಸ್ಥಿತರಿದ್ದರು.
Read More
ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಶ್ರೀಮತಿ ದಯಾನಂದ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ.13,118/- ಮುಖ್ಯಮಂತ್ರಿ ಪರಿಹಾರ ನಿಧಿಯ ಚೆಕ್‌ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂಧರ್ಭದಲ್ಲಿ ಜಿ.ಪಂ.ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ, ಸದಾಶಿವ ಬರಿಮಾರು, ವಸಂತ ಕುಮಾರ್, ಗ್ರಾಮಕರಣೀಕ ಜನಾರ್ಧನ ಉಪಸ್ಥಿತರಿದ್ದರು. ಇತ್ತೀಚೆಗೆ ಪ್ರವಾಹದಲ್ಲಿ ಕೊಚ್ಚಿ ಹೋದ ಅನಂತಾಡಿಯ ದಿ. ದೇರಣ್ಣ ಪೂಜಾರಿಯವರ ಪತ್ನಿ ಶ್ರೀಮತಿ ಸುಶೀಲ ಎಂಬವರಿಗೆ ಪ್ರಾಕೃತಿಕ ವಿಕೋಪದಡಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು […]
Read More
ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಅನಂತಾಡಿ ಕರಿಂಕ ಎಂಬಲ್ಲಿ ನಿರ್ಮಿಸಲಾದ ಹೈಮಾಸ್ಟ್ ದೀಪವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಫಾಟಿಸಿದರು. ಈ ಸಂಧರ್ಬದಲ್ಲಿ ತಾಲೂಕು ಪಂಚಾಯತ್ ಸದಸ್ಯೆ ಗೀತಾ ಚಂದ್ರಶೇಖರ್, ಪಂಚಾಯತ್ ಅಧ್ಯಕ್ಷ ಸನತ್ ಕುಮಾರ್ ರೈ, ಉಪಾಧ್ಯಕ್ಷೆ ಕವಿತ ಉಮೇಶ್ ಪೂಜಾರಿ, ಪಂಚಾಯತ್ ಸದಸ್ಯರು ಸುಮಿತ್ರ ಚಂದ್ರಶೇಖರ್, ವಸಂತ ಗೌಡ, ಸುಜಾತ, ವಸಂತಿ, ಪುರಂದರ ಗೌಡ, ಗ್ರಾಮ ಸಮಿತಿ ಆದ್ಯಕ್ಷ ಚಂದ್ರಶೇಖರ್ ಕರ್ಕೇರ, ಕಾರ್ಯದರ್ಶಿ ದಿನೇಶ್ ಪಿಲ್ಚಿಂಡಿಗುಡ್ಡೆ, ನಾಗೇಶ್ ಭಂಡಾರಿ, ಜಿಲ್ಲಾ ಪಂಚಾಯತ್ ಸದಸ್ಯೆ […]
Read More
ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರೂ.3 ಲಕ್ಷ ಅನುದಾನದಿಂದ ನಿರ್ಮಾಣಗೊಂಡ ನೆಡ್ಯಾರ್ ರಸ್ತೆ ಕಾಂಕ್ರಿಟಿಕರಣವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಫಾಟಿಸಿದರು. ಈ ಸಂಧರ್ಬದಲ್ಲಿ ತಾಲೂಕು ಪಂಚಾಯತ್ ಸದಸ್ಯೆ ಗೀತಾ ಚಂದ್ರಶೇಖರ್,ಪಂಚಾಯತ್ ಅಧ್ಯಕ್ಷ ಸನತ್ ಕುಮಾರ್ ರೈ, ಉಪಾಧ್ಯಕ್ಷೆ ಕವಿತ ಉಮೇಶ್ ಪೂಜಾರಿ, ಪಂಚಾಯತ್ ಸದಸ್ಯರು ಸುಮಿತ್ರ ಚಂದ್ರಶೇಖರ್, ವಸಂತ ಗೌಡ, ಸುಜಾತ, ವಸಂತಿ, ಪುರಂದರ ಗೌಡ, ಗ್ರಾಮ ಸಮಿತಿ ಆದ್ಯಕ್ಷ ಚಂದ್ರಶೇಖರ್ ಕರ್ಕೇರ, ಕಾರ್ಯದರ್ಶಿ ದಿನೇಶ್ ಪಿಲ್ಚಿಂಡಿಗುಡ್ಡೆ, ನಾಗೇಶ್ ಭಂಡಾರಿ, ಜಿಲ್ಲಾ ಪಂಚಾಯತ್ ಸದಸ್ಯೆ […]
Read More
ಬಂಟ್ವಾಳ ತಾಲೂಕಿನ ಮಂಚಿ ಗ್ರಾಮ ಪ್ರಾಕೃತಿಕ ವಿಕೋಪದಡಿ ಸಾವನ್ನಪ್ಪಿದ ದಿ.ಸುಂದರ ಆಚಾರ್ಯರವರ ಪರಿಹಾರ ನಿಧಿಯ ಚೆಕ್ ರೂ.5,00,000 ನ್ನು ಶ್ರೀಮತಿ ಮಮತ ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂಧರ್ಭದಲ್ಲಿ ಪಂ.ಸಮಿತಿ ಅಧ್ಯಕ್ಷ ರಮೇಶ್ ರಾವ್, ಪಂಚಾಯತ್ ಅಧ್ಯಕ್ಷೆ ಪ್ರಮೀಳಾ, ಪಂ.ಸದಸ್ಯೆ ಪುಷ್ಪಾ ಎಸ್ ಕಾಮತ್, ಪ್ರಭಾಕರ ಶೆಟ್ಟಿ, ಮನೋಜ್ ಉಪಸ್ಥಿತರಿದ್ದರು.
Read More
ಶಾಸಕರ ರೂ. 5 ಲಕ್ಷ ಅನುದಾನದಲ್ಲಿ ಬಾಳ್ತಿಲ ಗ್ರಾಮದ ಕಲ್ಲಡ್ಕ ಪಳನೀರು -ಪ್ರತಾಪನಗರ ರಸ್ತೆ ಕಾಂಕ್ರಿಟಿಕರಣ ಕಾಮಗಾರಿಯನ್ನು ಗ್ರಾಮ ಸ್ಪಂದನ ಕಾರ್ಯಕ್ರಮದ ನಿಮಿತ್ತ ಗ್ರಾಮಕ್ಕೆ ಭೇಟಿ ನೀಡಿದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಫಾಟನೆ ಮಾಡಿದರು. ಈ ಸಂಧರ್ಭದಲ್ಲಿ ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಆರ್.ಚೆನ್ನಪ್ಪ ಕೋಟ್ಯಾನ್, ಜಿಲ್ಲಾ ಪಂಚಾಯತ್ ಸದಸ್ಯರು ಕಮಲಾಕ್ಷಿ ಕೆ ಪೂಜಾರಿ, ತಾ.ಪಂ.ಸದಸ್ಯರು ಲಕ್ಷ್ಮೀಗೋಪಾಲಾಚಾರ್ಯ, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ದಿನೇಶ್ ಅಮ್ಟೂರು, ಪಂಚಾಯತ್ […]
Read More
ಶಾಸಕರ ರೂ. 6 ಲಕ್ಷ ಅನುದಾನದಲ್ಲಿ ಬಾಳ್ತಿಲ ಗ್ರಾಮದ ಪಳನೀರುಗುಡ್ಡೆ ರಸ್ತೆ ಕಾಂಕ್ರಿಟಿಕರಣ ಕಾಮಗಾರಿಯನ್ನು ಗ್ರಾಮ ಸ್ಪಂದನ ಕಾರ್ಯಕ್ರಮದ ನಿಮಿತ್ತ ಗ್ರಾಮಕ್ಕೆ ಭೇಟಿ ನೀಡಿದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಫಾಟನೆ ಮಾಡಿದರು. ಈ ಸಂಧರ್ಭದಲ್ಲಿ ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಆರ್.ಚೆನ್ನಪ್ಪ ಕೋಟ್ಯಾನ್, ಜಿಲ್ಲಾ ಪಂಚಾಯತ್ ಸದಸ್ಯರು ಕಮಲಾಕ್ಷಿ ಕೆ ಪೂಜಾರಿ, ತಾ.ಪಂ.ಸದಸ್ಯರು ಲಕ್ಷ್ಮೀಗೋಪಾಲಾಚಾರ್ಯ, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ದಿನೇಶ್ ಅಮ್ಟೂರು, ಪಂಚಾಯತ್ ಅಧ್ಯಕ್ಷ ವಿಠಲ […]
Read More