ಶಾಸಕರ ರೂ.10 ಲಕ್ಷ ಅನುದಾನದಲ್ಲಿ ಬಾಳ್ತಿಲ ಗ್ರಾಮದ ದಾಸಕೋಡಿ ಪಾಣರಮಜಲು ರಸ್ತೆ ಕಾಂಕ್ರಿಟಿಕರಣ ಕಾಮಗಾರಿಯನ್ನು ಗ್ರಾಮ ಸ್ಪಂದನ ಕಾರ್ಯಕ್ರಮದ ನಿಮಿತ್ತ ಗ್ರಾಮಕ್ಕೆ ಭೇಟಿ ನೀಡಿದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಫಾಟನೆ ಮಾಡಿದರು. ಈ ಸಂಧರ್ಭದಲ್ಲಿ ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಆರ್.ಚೆನ್ನಪ್ಪ ಕೋಟ್ಯಾನ್, ಜಿಲ್ಲಾ ಪಂಚಾಯತ್ ಸದಸ್ಯರು ಕಮಲಾಕ್ಷಿ ಕೆ ಪೂಜಾರಿ, ತಾ.ಪಂ.ಸದಸ್ಯರು ಲಕ್ಷ್ಮೀಗೋಪಾಲಾಚಾರ್ಯ,ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ದಿನೇಶ್ ಅಮ್ಟೂರು, ಪಂಚಾಯತ್ ಅಧ್ಯಕ್ಷ ವಿಠಲ ನಾಯ್ಕ, […]
Read More
ಬಂಟ್ವಾಳ : ನಾನು ನಿಮ್ಮ ಧ್ವನಿಯಾಗಿದ್ದೇನೆ, ಕಷ್ಟಗಳಿಗೆ ಸ್ಪಂದನೆ ನೀಡುತ್ತೇನೆ, ನಿಮ್ಮ ಸಲಹೆ ಮತ್ತು ಬೇಡಿಕೆಗಳಿಗೆ ಸದಾ ಜೊತೆಗಿರುತ್ತೇನೆ ಎಂದು ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಹೇಳಿದರು. ಅವರು ಜೂ.28ರಂದು ಅಮ್ಟಾಡಿ ಗ್ರಾ.ಪಂನಲ್ಲಿ “ಗ್ರಾಮದ ಕಡೆ ಶಾಸಕರ ನಡೆ” ಗ್ರಾಮ ಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು. 1 ಕೋಟಿ 20 ಲಕ್ಷ ಅನುದಾನ ಈ ಗ್ರಾ.ಪಂ ಬಂದಿದ್ದು ಕಾಮಗಾರಿಗಳು ನಡೆಯುತ್ತಿವೆ. ಉಳಿದಂತೆ ಗ್ರಾಮದ ಜನರಲ್ಲಿ ಇರುವ ಬೇಡಿಕೆಗಳಿಗೆ ಮತ್ತು ಸಮಸ್ಯೆಗಳ ಪರಿಹರಕ್ಕಾಗಿ ಈ ಕಾರ್ಯಕ್ರಮ ಹಮ್ಮಿ ಕೊಂಡಿದ್ದೇನೆ. ಸರಕಾರದ ಯೋಜನೆ […]
Read More
ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಕನಸಿನ ಕಾರ್ಯಕ್ರಮ “ಗ್ರಾಮದ ಕಡೆ ಶಾಸಕರ ನಡೆ” ಗ್ರಾಮ ಸ್ಪಂದನ ಕಾರ್ಯಕ್ರಮ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವಿಟ್ಲ ಪಡ್ನೂರು ಗ್ರಾ.ಪಂ.ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಜನರ ಮತ್ತು ಸರಕಾರದ ಕೊಂಡಿಯಾಗಿ ನಾನು ನಿಮ್ಮ ಸೇವೆ ಮಾಡಲು ಅವಕಾಶ ನೀಡಿದ್ದೀರಿ. ಶಾಸಕನ ಜವಬ್ದಾರಿಯನ್ನು ಅರಿತುಕೊಂಡು ನಿಮ್ಮ ಸಮಸ್ಯೆಯನ್ನು ಅರಿತುಕೊಂಡು ವಿಧಾನ ಸೌಧದಲ್ಲಿ ಧ್ವನಿಯೆತ್ತಲು ಈ ಗ್ರಾಮ ಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ. ಬಹಳಷ್ಟು ಜನರು ಸಮಸ್ಯೆಯನ್ನು […]
Read More
ಅಮ್ಟಾಡಿ ಗ್ರಾಮದ ಕಿನ್ನಿಬೆಟ್ಟು -ಮೈರ ರಸ್ತೆ ಕಾಂಕ್ರಿಟಿಕರಣ ಕಾಮಗಾರಿಯನ್ನು ಗ್ರಾಮ ಸ್ಪಂದನ ಕಾರ್ಯಕ್ರಮದ ನಿಮಿತ್ತ ಗ್ರಾಮಕ್ಕೆ ಭೇಟಿ ನೀಡಿದ ಶಾಸಕರು ಉದ್ಫಾಟನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷ ಹರೀಶ್ ಶೆಟ್ಟಿ ಪಡು, ಉಪಾಧ್ಯಕ್ಷ ಯಶೋಧ, ಗ್ರಾ.ಪಂ.ಸದಸ್ಯರಾದ ಶೇಖರ್ ಶೆಟ್ಟಿ, ಬಬಿತಾ ಕೋಟ್ಯಾನ್, ಚೇತನಾ, ಪೂರ್ಣಿಮಾ, ಶ್ರೀಮತಿ ಶೆಟ್ಟಿ, ಐರಿನ್ ಡಿಸೋಜ, ಮೋಹಿನಿ, ವಿಶ್ವನಾಥ, ದೇವದಾಸ್, ಚಂದ್ರಾವತಿ ನಾಯ್ಕ, ಸುನಿಲ್ ಕೆ., ಸುರೇಂದ್ರ, ಸುಧಾಕರ ಶೆಟ್ಟಿ, ರತಿ ಭಂಡಾರಿ, ಪಿ.ಡಿ.ಒ. ಮಹಮ್ಮದ್ ಬಿ, ಕಂದಾಯ ಅಧಿಕಾರಿ ನವೀನ್, ಗ್ರಾಮ […]
Read More
ಬಂಟ್ವಾಳ: ಮಂಚಿ ಗ್ರಾಮದ ನೂಜಿ ಆಲಬೆ 30 ಲಕ್ಷ ಅನುದಾನದಲ್ಲಿ ಕಿರು ಸೇತುವೆ ರಚನೆಯ ಕಾಮಗಾರಿ ನಡೆಯುತ್ತಿದ್ದು ಗ್ರಾಮ ಸ್ಪಂದನ ಕಾರ್ಯಕ್ರಮದ ನಿಮಿತ್ತ ಗ್ರಾಮಕ್ಕೆ ಭೇಟಿ ನೀಡಿದ ಶಾಸಕರು ಸೇತುವೆ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು. ಈ ಸಂಧರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಪ್ರಮೀಳಾ, ಉಪಾಧ್ಯಕ್ಷ ಮೋಹನದಾಸ್ ಶೆಟ್ಟಿ, ಸದಸ್ಯರಾದ ಕೇಶವ ರಾವ್, ಉದಯಶಂಕರ್, ಕೃಷ್ಣಪ್ಪ ಬಂಗೇರ, ಪುಷ್ಪಾ ಎಸ್.ಕಾಮತ್, ಕೆ.ಎಸ್. ಪ್ರತಿಮಾ, ಸುಮಾ, ಸುಮತಿ, ಮೋಹನ್ ಪ್ರಭು, ಮಾಜಿ ಪಂ. ಸದಸ್ಯ ಗೋವಿಂದ ನಾಯಕ್, ಪಿ.ಡಿ.ಒ.ಮಯಾ ಕುಮಾರಿ, ಕಾರ್ಯದರ್ಶಿ […]
Read More
ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಅವರ “ಗ್ರಾಮದ ಕಡೆ ಶಾಸಕರ ನಡೆ” ಗ್ರಾಮ ಸ್ಪಂದನ ಕಾರ್ಯಕ್ರಮಕ್ಕೆ ಮಂಚಿ ಗ್ರಾಮ ಪಂಚಾಯತ್‌ನಲ್ಲಿ ಚಾಲನೆ ನೀಡಿದರು. ಗ್ರಾಮದ ಬಹುತೇಕ ಸಮಸ್ಯೆಗಳನ್ನು ಹಂತ ಹಂತವಾಗಿ ಆದ್ಯತೆಯ ನೆಲೆಯಲ್ಲಿ ಪರಿಹಾರ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂಬ ಭರವಸೆಯನ್ನು ಶಾಸಕ ರಾಜೇಶ್ ನಾೖಕ್ ನೀಡಿದರು. ಆರಂಭದಲ್ಲಿ ರಾಜ ಧರ್ಮ ಪಾಲಿಸುತ್ತೇನೆ ಎಂದು ಹೇಳಿದ್ದೇನೆ. ಅದೇ ರೀತಿ ಕ್ಷೇತ್ರದ ಜನರಿಗೆ ಅನ್ಯಾಯವಾಗದ ರೀತಿಯಲ್ಲಿ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು. ಗ್ರಾಮದ […]
Read More
ಬಂಟ್ವಾಳ: ಊರ ಪರ ಊರ ದಾನಿಗಳ ಸಹಕಾರದಿಂದ ಸುಮಾರು 1 ಕೋಟಿ ವೆಚ್ಚದಲ್ಲಿ ಸಜೀಪ ಮಾಗಣೆಗೆ ಸಂಬಂಧಿಸಿದ ಸಜೀಪ ಮೂಡ ಗ್ರಾಮದ ಸಂಕೇಶ ಎಂಬಲ್ಲಿರುವ ನಡಿಯೇಲು ದೈಯಂಗಳು ಉಳ್ಳಾಲ್ತಿ ಅಮ್ಮ ಮತ್ತು ನಾಲ್ಕೈತ್ತಾಯ ದೈವಗಳ ಭಂಡಾರದ ಮನೆಯ ನೂತನ ಗೋಪುರ ನಿರ್ಮಾಣಕ್ಕೆ ಇಂದು ಬೆಳಿಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಿಲಾನ್ಯಾಸ ನೇರವೇರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಮಾಜಿ.ಜಿ.ಪಂ.ಆದ್ಯಕ್ಷ ಸಜೀಪ ಮಾಗಣೆಯ ಮುಖ್ಯಸ್ಥ ಸದಾನಂದ ಪೂಂಜಾ, ಗಡಿ ಪ್ರಧಾನರಾದ ಕಾಂತಾಡಿಗುತ್ತು ಬರಂಗರೆ ಗಣೇಶ […]
Read More
ಬಂಟ್ವಾಳ: ನಾನು ನಿಮ್ಮ ಧ್ವನಿಯಾಗಿದ್ದೇನೆ, ಕಷ್ಟಗಳಿಗೆ ಸ್ಷಂದನೆ ನೀಡುತ್ತೇನೆ, ನಿಮ್ಮ ಸಲಹೆ ಮತ್ತು ಬೇಡಿಕೆಗಳಿಗೆ ಸದಾ ಜೊತೆಗಿರುತ್ತೇನೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು. ಅವರು ಜೂ. 28 ರಂದು ಅಮ್ಟಾಡಿ ಗ್ರಾ.ಪಂ.ನಲ್ಲಿ ” ಗ್ರಾಮದ ಕಡೆ ಶಾಸಕರ ನಡೆ” ಗ್ರಾಮ ಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದದರು. 1 ಕೋಟಿ 20 ಲಕ್ಷ ಅನುದಾನ ಈ ಗ್ರಾ.ಪಂ.ಗೆ ಬಂದಿದ್ದು ಕಾಮಗಾರಿಗಳು ನಡೆಯುತ್ತಿವೆ. ಉಳಿದಂತೆ ಗ್ರಾಮದ ಜನರಲ್ಲಿ ಇರುವ ಬೇಡಿಕೆಗಳಿಗೆ ಮತ್ತು ಸಮಸ್ಯೆಗಳ ಪರಿಹಾರಕ್ಕಾಗಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ. ಸರಕಾರದ ಯೋಜನೆ […]
Read More
ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಇಸ್ರೇಲ್ ಮಾದರಿಯ ತಾಂತ್ರಿಕ ಮಾದರಿಯಲ್ಲಿ ಕೃಷಿ ಮಾಡಲು ಇಲ್ಲಿನ ಮಣ್ಣು ಸೂಕ್ತವಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು. ಅವರು ದ.ಕ.ಜಿಲ್ಲಾ ಪಂಚಾಯತ್ ಮಂಗಳೂರು, ಕೃಷಿ ಇಲಾಖೆ ವತಿಯಿಂದ ವಿವಿಧ ಇಲಾಖೆಗಳ ಒಗ್ಗೂಡುವಿಕೆಯೊಂದಿಗೆ ಬಂಟ್ವಾಳ ತಾಲೂಕು ಪಂಚಾಯತ್ ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ನಡೆದ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಸಮಗ್ರ ಕೃಷಿ ಅಭಿಯಾನ 2019-20 ಕಾರ್ಯಕ್ರಮ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದ.ಕ.ಜಿಲ್ಲೆಯಲ್ಲಿ ಕೃಷಿ […]
Read More
ಸರಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಉನ್ನತವಾದ ಸ್ಥಾನ ಅಲಂಕರಿಸಿದ್ದಾರೆ, ಇಂತಹ ಶಾಲೆಯ ಕೊರತೆಗಳನ್ನು ನೀಗಿಸಲು ಸರಕಾರದ ಜೊತೆ ಸಂಘ ಸಂಸ್ಥೆಗಳು ಕೈ ಜೋಡಿಸಿದಾಗ ಪ್ರತಿ ಸರಕಾರಿ ಶಾಲೆಗಳು ಉಳಿದು ಬೆಳೆಯುತ್ತದೆ ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು. ಗೋಳ್ತಮಜಲು ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್.ಡಿ.ಎಂ.ಸಿ.ವತಿಯಿಂದ ಶಾಲಾ ಮಕ್ಕಳಿಗೆ ಕಂಪ್ಯೂಟರ್, ಪ್ರಿಂಟಿಂಗ್ ಮೆಷಿನ್, ಶಾಲಾ ಬ್ಯಾಗ್ ಹೀಗೆ ವಿವಿಧ ಸವಲತ್ತುಗಳನ್ನು ವಿದ್ಯಾರ್ಥಿಗಳಿಗೆ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹೊಸ ಶಾಲೆಯ ನಿರ್ಮಾಣದ ಬದಲು ಹಳೆಯ ಸರಕಾರಿ ಶಾಲೆಗಳ ಅಭಿವೃದ್ಧಿ […]
Read More