ಬಂಟ್ವಾಳ : ಕಳೆದ ಒಂದು ವರ್ಷದ ಅವಧಿಯಲ್ಲಿ ಬಂಟ್ವಾಳ ಕ್ಷೇತ್ರಕ್ಕೆ 100 ಕೋಟಿಗೂ ಮಿಕ್ಕಿ ಅನುದಾನ ವಿವಿಧ ಯೋಜನೆಯಡಿ ಬಂದಿದ್ದು, ಪ್ರತಿ ಗ್ರಾಮಕ್ಕೂ ಆದ್ಯತೆಯ ಮೇಲೆ ಅಭಿವೃದ್ದಿ ಕಾರ್ಯಗಳಿಗೆ ಹಂಚಿಕೆಮಾಡಲಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದ್ದಾರೆ. ಬಂಟ್ವಾಳ ತಾಲೂಕಿನ ಶಂಭೂರಿನಲ್ಲಿ ಅವರು ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನ ಸಂಸ್ಮ್ಕರಣೆ ಮತ್ತು ಶಂಭೂರು ಗ್ರಾಮದ ಬಿಜೆಪಿ ಕಾರ್ಯಕರ್ತರೊಂದಿಗೆ ಸಮಾಲೋಚನಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ಶಂಭೂರು ಗ್ರಾಮಕ್ಕೆ ಸುಮಾರು 1.55 ಕೋಟಿ ರೂ. ಅನುದಾನವನ್ನು ನೀಡಿದ್ದು ಮುಂದಿನ […]
Read More
ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನ ಸಂಸ್ಮ್ಕರಣೆ ಮತ್ತು ಕರಿಯಂಗಳ ಗ್ರಾಮದ ಬಿಜೆಪಿ ಕಾರ್ಯಕರ್ತರೊಂದಿಗೆ ಸಮಾಲೋಚನಾ ಸಭೆ ಸರ್ವಮಂಗಳ ಸಭಾಂಗಣದಲ್ಲಿ ನಡೆಯಿತು. ಕರಿಯಂಗಳ ಗ್ರಾಮದ ವಿವಿಧ ಬೇಡಿಕೆಗೆ ಶಾಸಕರು ಸ್ಪಂದಿಸಿದ್ದು ಸುಮಾರು 2.40 ಕೋಟಿಗೂ ಮಿಕ್ಕಿದ ವಿವಿಧ ಕಾಮಗಾರಿಗಳಿಗೆ ಅನುದಾನ ಮಂಜೂರಾತಿ ಆಗಿದ್ದು, ಕುಡಿಯುವ ನೀರಿನ ಅಭಾವವಿದ್ದು ಈಗಾಗಲೇ 3 ಕೊಳವೆ ಬಾವಿಗೆ ಕೊರೆಯಲಾಗಿದೆ. ಮುಂದಿನ ಅವಧಿಯ ಆದ್ಯತೆ ಮೇರೆಗೆ ವಿವಿಧ ಕಾಮಗಾರಿಗಳಿಗೆ ಅನುದಾನವನ್ನು ನೀಡುವ ಭರವಸೆಯನ್ನು ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಅಧ್ಯಕ್ಷ ದೇವದಾಸ […]
Read More
ಡಾ. ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನ ಸಂಸ್ಮರಣೆ ಮತ್ತು ಶಂಭೂರು ಗ್ರಾಮದ ಬಿಜೆಪಿ ಕಾರ್ಯಕರ್ತರೊಂದಿಗೆ ಸಮಾಲೋಚನಾ ಸಭೆ ನಡೆಯಿತು. ಕಳೆದ ಒಂದು ವರ್ಷದ ಶಾಸಕರ ಅವಧಿಯಲ್ಲಿ ಬಂಟ್ವಾಳ ಕ್ಷೇತ್ರಕ್ಕೆ ಸುಮಾರು 100 ಕೋಟಿಗೂ ಮಿಕ್ಕಿ ಅನುದಾನ ಬಂದಿದ್ದು ಪ್ರತಿ ಗ್ರಾಮಕ್ಕೂ ಆದ್ಯತೆ ಮೇರೆಗೆ ಎಲ್ಲಾ ಗ್ರಾಮಗಳಿಗೆ ಅನುದಾನವನ್ನು ನೀಡಿದ್ದು ಶಂಭೂರು ಗ್ರಾಮಕ್ಕೆ ಸುಮಾರು 1.55 ಕೋಟಿ ಅನುದಾನವನ್ನು ನೀಡಿದ್ದು ಮುಂದಿನ ಅವಧಿಯಲ್ಲಿ ಇನ್ನಷ್ಟು ಅನುದಾನವನ್ನು ನೀಡುವ ಭರವಸೆಯನ್ನು ಶಾಸಕರು ನೀಡಿದರು. ಪಂಚಾಯತ್ ಚುನಾವಣೆಗೆ ಕಾರ್ಯಕರ್ತರು ಸಜ್ಜಗಬೇಕೆಂದು ಶಾಸಕರು ಕರೆ […]
Read More
ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಕೆಳಗಿನ ವಗ್ಗ ನಿವಾಸಿಯಾದ ಶ್ರೀ ಮಹಮ್ಮದ್ ಇಕ್ಬಾಲ್ ಇವರ ಮಗು ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ. 64,000 ಪರಿಹಾರ ನಿಧಿಯ ಚೆಕ್‌ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು.
Read More
ಬಂಟ್ವಾಳ ಆದರ್ಶ ರೈಲ್ವೆ ನಿಲ್ದಾಣಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದರು. ಬಳಿಕ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ಶ್ರೀ ದೇವದಾಸ ಶೆಟ್ಟಿ, ಬಿಜೆಪಿ ಮುಖಂಡರಾದ ಶ್ರೀ ಹರಿಕೃಷ್ಣ ಬಂಟ್ವಾಳ, ಶ್ರೀ ಸುಖೇಶ್ ಚೌಟ ಹಾಗೂ ಇನ್ನಿತರರು ಜೊತೆಗಿದ್ದರು.
Read More
ಬಂಟ್ವಾಳ: ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಶಾಸಕ ರಾಜೇಶ್ ನಾಯ್ಕ್ ಅವರು ಕೈಗೊಂಡ ಮಹತ್ವದ ಕಾರ್ಯ ಫಲ ನೀಡಿದೆ. ಡ್ರಜ್ಜಿಂಗ್ ಮೆಷಿನ್ ಮೂಲಕ ಎಂ.ಆರ್.ಪಿ.ಎಲ್.ನ ಹೂಳು ತೆಗೆದಾಗ ನೀರು ಹೊರಗೆ ಹರಿಯಿತು. ಕುಡಿಯುವ ನೀರಿನ ಸಮಸ್ಯೆ ಉಂಟಾದ ವೇಳೆ ಎಂ.ಆರ್.ಪಿ.ಎಲ್ ಡ್ಯಾಂ ನಲ್ಲಿ ನೀರು ಸ್ಟಾಕ್ ಇದೆ ಆದರೆ ಅ ನೀರು ಕೆಳಗೆ ಹೋಗಲು ವ್ಯವಸ್ಥೆ ಇಲ್ಲದೆ ಉಪಯೋಗ ಕ್ಕೆ ಸಿಗುತ್ತಿಲ್ಲ ಎಂಬ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ದ ಶಾಸಕ ರಾಜೇಶ್ ನಾಯಕ್ […]
Read More
ಬಿ.ಸಿ ರೋಡ್ ಸುಂದರೀಕರಣದ ಅಂತಿಮ ರೂಪುರೇಷೆಯ ಸಭೆ ಶಾಸಕರಾದ ರಾಜೇಶ್ ನಾೖಕ್ ಉಳಿಪ್ಪಾಡಿ ಮತ್ತು ಸಂಸದ ನಳಿನ್ ಕುಮಾರ್ ಕಟೀಲುರವರ ನೇತೃತ್ವದಲ್ಲಿ ಸಾಮರ್ಥ್ಯ ಸೌಧದಲ್ಲಿ ನಡೆಯಿತು. ಖ್ಯಾತ ವಿನ್ಯಾಸಗಾರ ಧರ್ಮರಾಜ್ ಯೋಜನೆಯನ್ನು ವಿವರಿಸಿದರು.ಈ ಸಂದರ್ಭದಲ್ಲಿ ಸಹಾಯಕ ಆಯುಕ್ತರಾದ ರವಿಚಂದ್ರ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಸಾಮ್ಸನ್ ವಿಜಯ ಕುಮಾರ್, ಎಎಸ್ಪಿ ಸೈದುಲ್ ಅಡಾವತ್, ಲೋಕೋಪಯೋಗಿ ಇಲಾಖೆಯ ಉಮೇಶ್ ಭಟ್, ಪೋಲೀಸ್ ಇಲಾಖೆ, ಸಾರಿಗೆ ಇಲಾಖೆ,ಪುರಸಭೆ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Read More
ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ನೇಲ್ಯರುಮೇರು ನಿವಾಸಿಯಾದ ಶ್ರೀಮತಿ ತ್ರಿವೇಣಿ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಕುಟುಂಬಸ್ಥರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್ ಉಳಿಪ್ಪಾಡಿಯವರು ರೂ.2,00,000 ಪರಿಹಾರ ನಿಧಿಯ ಚೆಕ್‌ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು.
Read More
ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ನಿವಾಸಿಯಾದ ಶ್ರೀಮತಿ ಯಶೋಧ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್ ಳಿಪ್ಪಾಡಿಯವರು ರೂ.50,000 ಪರಿಹಾರ ನಿಧಿಯ ಚೆಕ್‌ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂಧರ್ಭದಲ್ಲಿ ಪ್ರವೀಣ್ ಗಟ್ಟಿ, ಇದ್ದಿನಬ್ಬ, ಪ್ರಭಾವತ್ರಿ, ರಮನಾಥ ರಾಯಿ, ಸುರೇಶ್ ಕೋಟ್ಯಾನ್ ಉಪಸ್ಥಿತರಿದ್ದರು.
Read More
ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್ ಉಳಿಪ್ಪಾಡಿಯವರು, ಪುರಸಭಾ ಸದಸ್ಯರಾದ ಗೋವಿಂದ ಪ್ರಭು ಬಂಟ್ವಾಳ, ಪುರಸಭಾ ಮುಖ್ಯಾಧಿಕಾರಿ ಮೆಬೆಲ್ ಡಿಸೋಜ, ನಗರ ನೀರು ಸರಬರಾಜು ಇಂಜಿನೀಯರ್ ಶೋಭಾಲಕ್ಷ್ಮಿ, ಇಂಜಿನಿಯರ್ ಡೊಮಿನಿಕ್ ಡಿಮೆಲ್ಲೊ, ಸರಪಾಡಿಯಲ್ಲಿ ನೇತ್ರಾವತಿ ನದಿ ಅಡ್ಡಲಾಗಿ ಕಟ್ಟಿರುವ ಎಂ.ಆರ್.ಪಿ.ಎಲ್ ಡ್ಯಾಂನಲ್ಲಿರುವ ಪರಿಸ್ಥಿತಿ ಅವಲೋಕಿಸಿದರು. ಡ್ಯಾಂನ ಮೇಲ್ಫಾಗದಲ್ಲಿ ಮರಳು ತುಂಬಿದ್ದು ನೀರಿನ ಕೆಳ ಹರಿವಿಗೆ ತೊಂದರೆಯಾಗುತ್ತಿರುವ ಬಗ್ಗೆ ಪರಿಶೀಲನೆ ಮಾಡಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರ ಮರಳು ತೆರವು ಮಾಡಿ ನೀರು ಸರಾಗ ಹರಿಯುವ ಮೂಲಕ ಬಂಟ್ವಾಳ ಹಾಗೂ ಮಂಗಳೂರಿನ […]
Read More