ಬಂಟ್ವಾಳ : ಜನರಿಗೆ ಯಾವುದೇ ರೀತಿಯ ತೊಂದರೆ ಆಗದ ರೀತಿಯಲ್ಲಿ ನೀರಿನ ಸಮಸ್ಯೆಯನ್ನು ಬಗೆಹರಿಸುವುದಾಗಿ ಶಾಸಕ ರಾಜೇಶ್ ನಾೖಕ್ ಅವರು ತಿಳಿಸಿದ್ದಾರೆ. ಪುರಸಭಾ ವ್ಯಾಪ್ತಿಯ ಮನೆಗಳಿಗೆ ನೀರು ಪೂರೈಕೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಶಾಸಕ ರಾಜೇಶ್ ನಾೖಕ್ ಅವರು ಜಕ್ರಿಬೆಟ್ಟು ಜಾಕ್‌ವೆಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನೀರಿನ ಸಮಸ್ಯೆ ಪರಿಹಾರಕ್ಕೆ ತುರ್ತುಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನದಿಯಲ್ಲಿ ನೀರಿನ ಮಟ್ಟ ಕುಸಿದ ಕಾರಣ ಸಮಗ್ರ ಕುಡಿಯುವ ನೀರಿನ ಯೋಜನೆಯ ಜಾಕ್‌ವೆಲ್ ಮೂಲಕ ನೀರನ್ನು ಮೇಲೆತ್ತಲು ಸಾಧ್ಯವಾಗುತ್ತಿಲ್ಲ. ಹಳೆ […]
Read More
ಬಂಟ್ವಾಳ: ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ಕೊಪ್ಪಳ, ಕೊದಂಟಿಯಡ್ಕ ಶಂಭೂರು ಧೂಮಾವತಿ ಬಂಟ ಸಪರಿವಾರ ದೈವಗಳ ದೈವಸ್ಥಾನದ ದೈವಗಳ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮ ಪಳನೀರು ಅನಂತ ಭಟ್ ತಂತ್ರಿಯವರ ನೇತ್ರತ್ವದಲ್ಲಿ ಬೆಳಿಗ್ಗೆ 7.10 ರ ವೃಷಭ ಲಗ್ನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು, ಆರ್.ಎಸ್.ಎಸ್.ಪ್ರಮುಖ ಕಲ್ಲಡ್ಕ ಡಾ. ಪ್ರಭಾಕರ ಭಟ್ ಹಾಗೂ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಒಡಿಯೂರು ಕ್ಷೇತ್ರದ ಶ್ರೀ ಶ್ರೀ ಶ್ರೀ ಗುರುದೇವಾನಂದ […]
Read More
ಬಿಜೆಪಿ ಸಂಗಬೆಟ್ಟು ಗ್ರಾಮ ಪಂಚಾಯತ್ ಸಮಿತಿಯ ಕಾರ್ಯಕರ್ತರ ಸಭೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್ ಉಳಿಪ್ಪಾಡಿಯವರು ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿ ಗ್ರಾಮದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದರು. ಈ ಸಂಧರ್ಭದಲ್ಲಿ ಕ್ಷೇತ್ರ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ,ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಪಂಚಾಯತ್ ಸದಸ್ಯ ತುಂಗಪ್ಪ ಬಂಗೇರ,ರಾಮದಾಸ್ ಬಂಟ್ವಾಳ, ದೇವಪ್ಪ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು,ದಿನೇಶ್ ಅಮ್ಟೂರು,ರತ್ನ ಕುಮಾರ್ ಚೌಟ,ಸತೀಶ್ ಪೂಜಾರಿ,ಉಮೇಶ್ ಗೌಡ,ಮಾಧವ ಶೆಟ್ಟಿಗಾರ್,ಎಸ್.ಪಿ ಶ್ರೀಧರ್, ಸುರೇಶ್ ಕುಲಾಲ್, ರಮನಾಥ ರಾಯಿ, ವಿಜಯ ರೈ, […]
Read More
ಬಿಜೆಪಿ ರಾಯಿ ಗ್ರಾಮ ಪಂಚಾಯತ್ ಸಮಿತಿಯ ಕಾರ್ಯಕರ್ತರ ಸಭೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್ ಉಳಿಪ್ಪಾಡಿಯವರು ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿ ಗ್ರಾಮದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದರು. ಈ ಸಂಧರ್ಭದಲ್ಲಿ ಕ್ಷೇತ್ರ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ,ಜಿಲ್ಲಾ ಪಂಚಾಯತ್ ಸದಸ್ಯ ತುಂಗಪ್ಪ ಬಂಗೇರ, ದಿನೇಶ್ ಅಮ್ಟೂರು, ದೇವಪ್ಪ ಪೂಜಾರಿ, ರಾಮದಾಸ್ ಬಂಟ್ವಾಳ, ಪರಮೆಶ್ವರ ಪೂಜಾರಿ, ವಸಂತ ಕುಮಾರ್ ಅಣ್ಣಳಿಕೆ, ಹರೀಶ್ ಆಚಾರ್ಯ, ಸಂತೋಷ್ ಕುಮಾರ್ ರಾಯಿ, ದುರ್ಗಾದಾಸ್ ಶೆಟ್ಟಿ ಮಾವಂತೂರು, ದಯಾನಂದ ಸಪಲ್ಯ, […]
Read More
ಶ್ರೀರಾಮ ಭಕ್ತಾಂಜನೇಯ ವ್ಯಾಯಾಮ ಶಾಲೆ ಬಿ.ಸಿ.ರೋಡ್ ಇದರ ಹಗ್ಗ-ಜಗ್ಗಾಟದ ಉದ್ಫಾಟನಾ ಸಮಾರಂಭದಲ್ಲಿ ಭಾರತ ಸೇನೆಯ ಯೋಧರಾದ ಸುಭೇದಾರ್ ಮೇಜರ್ ದಿಲ್‌ಬಾಗ್ ಸಿಂಗ್ ಮಾಲ್‌ಕೀ, ನೈಬ್ ಸುಭೇದಾರ್ ಜಿ.ಕೆ ಶರ್ಮಾ, ಹಾವಲ್ದರ್ ಡಿಕ್ಕಿ.ಸಿ.ಎನ್ ಮಾರಕ್ ಇವರನ್ನು ಸಮ್ಮಾನಿಸಿದರು. ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್ ಉಳಿಪ್ಪಾಡಿಯವರು ಹಗ್ಗ ಎಳೆಯುವ ಮೂಲಕ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಡಾ.ಕಲ್ಲಡ್ಕ ಪ್ರಭಾಕರ್ ಭಟ್, ಯಶ್‌ಪಾಲ್ ಸುವರ್ಣ ಮಲ್ಪೆ, ಮಂಜು ಕೊಳ ಮಲ್ಪೆ, ರಮೇಶ್ ನಾಯ್ಕ್, ಸತೀಶ್ ಭಂಡಾರಿ, ಲೋಕನಾಥ ಶೆಟ್ಟಿ, ಅಭಿಷೇಕ್ ರೈ, […]
Read More
ಕರೋಪಾಡಿ ಮಿತ್ತನಡ್ಕ ಶ್ರೀಮಲರಾಯ ದೈವದ ನೇಮೋತ್ಸವದ ಸಂಧರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್ ಉಳಿಪ್ಪಾಡಿಯವರು ಭೇಟಿ ನೀಡಿ ದೈವದ ಗಂಧಪ್ರಸಾದ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ಕನ್ಯಾನ ಪಂಚಾಯತ್ ಸಮಿತಿ ಅಧ್ಯಕ್ಷ ರಘುರಾಮ ಶೆಟ್ಟಿ, ಕರೋಪಾಡಿ ಪಂಚಾಯತ್ ಸಮಿತಿ ಅದ್ಯಕ್ಷ ಶಿವಪ್ರಸಾದ್ ಶೆಟ್ಟಿ, ಹರೀಶ್ ಬೇಡಗುಡ್ಡೆ, ರಘುನಾಥ ಶೆಟ್ಟಿ,ಅಶ್ವಥ್ ಶೆಟ್ಟಿ, ವಿನೋದ್ ಶೆಟ್ಟಿ, ರಮೇಶ್ ಶೆಟ್ಟಿ ಮತ್ತು ಇನ್ನಿತರು ಉಪಸ್ಥಿತರಿದ್ದರು.
Read More
ಶ್ರೀ ಮಹಾಮ್ಮಾಯಿ ಭಜನಾ ಮಂದಿರ ಕುಂಟ್ರಕಳ, ಕೊಳ್ನಾಡು ಭಜನಾ ಮಹೋತ್ಸವಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್ ಉಳಿಪ್ಪಾಡಿಯವರು ಭೇಟಿ ನೀಡಿದರು. ಈ ಸಂಧರ್ಭದಲ್ಲಿ ಭಜನಾ ಸಮಿತಿಯ ಅಧ್ಯಕ್ಷ ಪುರುಷೋತ್ತಮ ನಾೖಕ್, ಕಾರ್ಯದರ್ಶಿ ಕುಶಾಲಪ್ಪ, ಜಯರಾಮ ನಾೖಕ್, ಯೋಗೀಶ್ ನಾೖಕ್ ಹಾಗೂ ಭಜನಾ ಮಂದಿರದ ಪದಾಧಿಕಾರಿಗಳು, ಮಹಿಳಾ ಮಂಡಳಿ ಪದಾಧಿಕಾರಿಗಳು, ಊರಿನ ಹಿರಿಯರು ಉಪಸ್ಥಿತರಿದ್ದರು.
Read More
ಎಸ್.ಎಸ್.ಎಲ್.ಸಿಯಲ್ಲಿ ಎಸ್.ವಿ.ಎಸ್ ಪ್ರೌಢಶಾಲೆಯ ಕನ್ನಡ ಮಾಧ್ಯಮ ವಿಭಾಗದಲ್ಲಿ 616/625 ಮಾರ್ಕ್ಸ್‌ಗಳಿಸಿದ ಬಂಟ್ವಾಳ ಕಸ್ಬಾ ಗ್ರಾಮದ ಅರ್ಬಿಗುಡ್ಡೆಯ ಯಶ್ವಿತರವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್ ಉಳಿಪ್ಪಾಡಿಯವರು ಸನ್ಮಾನಿಸಿದರು. ಈ ಸಂಧರ್ಭದಲ್ಲಿ ಕ್ಷೇತ್ರ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ,ಮಾಜಿ ಪುರಸಭಾ ಅಧ್ಯಕ್ಷ ದಿನೇಶ್ ಭಂಡಾರಿ, ಪುರಸಭಾ ಸದಸ್ಯರುಗಳಾದ ಗೋವಿಂದ ಪ್ರಭು, ರೇಖಾ ಪೈ, ಸುರೇಶ್ ಕುಲಾಲ್, ರಮನಾಥ ಪೈ, ರಮನಾಥ ರಾಯಿ, ಇಂದ್ರೇಶ್ ಪೂಜಾರಿ, ಲೀಲಾವತಿ, ಮನೋಜ್, ಸುರೇಶ್, ಅವಿನಾಶ್, ಹರೀಶ್, ನಿಶ್ಮಿತ, ಅನೀಶ್,ಅಪ್ಪಿ, ಸುಶ್ಮಿತ ಇನ್ನಿತರು ಉಪಸ್ಥಿತರಿದ್ದರು.
Read More
ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗುತ್ತಿರುವ ಕಕ್ಕೆಪದವು ಬ್ರಹ್ಮ ಬೈದರ್ಕಳ ಗರಡಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್ ಉಳಿಪ್ಪಾಡಿ ಭೇಟಿ ನೀಡಿದರು. ಈ ಸಂಧರ್ಭದಲ್ಲಿ ಕ್ಷೇತ್ರ ಅಧ್ಯಕ್ಷ ದೇವದಾಸ ಶೆಟ್ಟಿ, ಕ್ಷೇತ್ರ ಕಾರ್ಯದರ್ಶಿಗಳಾದ ರಮನಾಥ ರಾಯಿ, ರಂಜಿತ್ ಮೈರ, ವಾಸುದೇವ ಮಯ್ಯ, ಮಾಯಿಲಪ್ಪ ಸಾಲ್ಯಾನ್, ವಿಶ್ವನಾಥ ಸಾಲ್ಯಾನ್, ವಸಂತ ರಾಮನಗರ, ಶಾಂತಪ್ಪ ಪೂಜಾರಿ, ಧನಂಜಯ ಶೆಟ್ಟಿ, ಸನತ್ ಕಕ್ಯಪದವು, ಸುರೇಶ್ ಮೈರ, ರಾಜ್‌ಕುಮಾರ್, ರಾಜೀವ್ ಕಕ್ಯಪದವು, ಪರಮೇಶ್ವರ ನಾಯ್ಕ ಉಪಸ್ಥಿತರಿದ್ದರು.
Read More
ಬಿಜೆಪಿ ಉಳಿ ಗ್ರಾಮ ಪಂಚಾಯತ್ ಸಮಿತಿಯ ಕಾರ್ಯಕರ್ತರ ಸಭೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್ ಉಳಿಪ್ಪಾಡಿಯವರು ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿ ಗ್ರಾಮದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದರು. ಈ ಸಂಧರ್ಭದಲ್ಲಿ ಕ್ಷೇತ್ರ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ,ಕ್ಷೇತ್ರ ಕಾರ್ಯದರ್ಶಿಗಳಾದ ರಮನಾಥ ರಾಯಿ,ರಂಜಿತ್ ಮೈರ,ವಸಂತ ಸಾಲ್ಯಾನ್ ರಾಮನಗರ, ಪಂಚಾಯತ್ ಉಪಾಧ್ಯಕ್ಷ ಸುರೇಶ್ ಮೈರ, ರಾಜ್‌ಕುಮಾರ್ ಬಳ್ಳಿ,ಸನತ್ ಕಕ್ಯಪದವು,ಜಿನ್ನಪ್ಪ ಗೌಡ,ಯಶವಂತ,ಸುರೇಂದ್ರ,ಸಂಜೀವ ಪೂಜಾರಿ ಉಪಸ್ಥಿತರಿದ್ದರು.
Read More