ಭಾರತೀಯ ಜನತಾ ಪಾರ್ಟಿಯ ಚೆನ್ನೈತ್ತೋಡಿ ಪಂಚಾಯತ್ ವ್ಯಾಪ್ತಿಯ ಮಾವಿನಕಟ್ಟೆಯಲ್ಲಿ ಕಮಲ ಜ್ಯೋತಿ ಅಭಿಯಾನ ನಡೆಯಿತು. ಸರ್ವರಿಗೆ ಸಮಪಾಲು ಸರ್ವರಿಗೆ ಸಮ ಬಾಳು ಕಲ್ಪನೆಯ ಕೇಂದ್ರ ಸರ್ಕಾರದ ಸಂಕಲ್ಪ ಲೋಕಸಭಾ ಸದಸ್ಯರಾದ ನಳಿನ್ ಕುಮಾರು ಕಟೀಲ್ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಅಧಿಕಾರ ಅವಧಿಯಲ್ಲಿ ಸುಮಾರು 153 ವಿವಿಧ ಜನಪರ ಯೋಜನೆಗಳು ಮತ್ತು ಐತಿಹಾಸಿಕ ತಿರ್ಮಾನಗಳನ್ನು ಸಕಾರಗೊಳಿಸಿ ಭವಿಷ್ಯದಲ್ಲಿ ಪ್ರತಿಯೊಬ್ಬ ಪ್ರಜೆಯು ತನ್ನ ಬದುಕಿನಲ್ಲಿ ನಿಟ್ಟುಸಿರು ಬಿಟ್ಟು ಜೀವನ ಸಾಗಿಸುವುದರ ಮುಖಾಂತರ ಎಲ್ಲಾ […]
Read More
ಭಾರತೀಯ ಜನತಾ ಪಾರ್ಟಿಯ ಕಮಲ ಜ್ಯೋತಿ ಕಾರ್ಯಕ್ರಮ ನೆತ್ತರಕೆರೆಯಲ್ಲಿ ನಡೆಯಿತು ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾೖಕ್ ಉಳಿಪ್ಪಾಡಿ, ರಾಜ್ಯ ಸಹವಕ್ತಾರೆ ಸುಲೋಚನ ಜಿ.ಕೆ ಭಟ್, ಸಜಿಪ ಮುನ್ನೂರು ಮಹಾಶಕ್ತಿಕೇಂದ್ರದ ಪ್ರ.ಕಾರ್ಯದರ್ಶಿ ಮನೋಹರ್ ಕಂಜತ್ತೂರು ಹಾಗೂ ಮುತಾಂದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಲಲಿತಾ ಸುಂದರ್ ನಿರೂಪಣೆ ಮಾಡಿದರು ಹಾಗೂ ಸಂತೋಷ್ ವಂದನಾರ್ಪಣೆ ಮಾಡಿದರು.
Read More
ಫೆ. 14 ರಂದು ನಡೆದ ಪುಲ್ವಾಮಾ ದಾಳಿ ದೇಶಕ್ಕೆ ಆಘಾತಕಾರಿ ಸುದ್ದಿಯನ್ನು ಕೊಟ್ಟಿತ್ತು. ದೇಶದ ರಕ್ಷಣೆಗೈಯ್ಯಲು ತೆರಳುತ್ತಿದ್ದ ೪೪ ಸೈನಿಕರನ್ನು ನಾವು ಕಳೆದುಕೊಂಡೆವು. ಅಂದಿನಿಂದ ದೇಶದ ಪ್ರತಿಯೊಬ್ಬ ಪ್ರಜೆಯೂ ಕೂಡಾ ಇದಕ್ಕೆ ಸರಿಯಾದ ಉತ್ತರವನ್ನು ಭಾರತ ನೀಡಬೇಕೆಂದು ಬಯಸುತ್ತಿದ್ದರು ಹಾಗೂ ಮೋದಿಯವರ ಮೇಲೆ ಭರವಸೆಯನ್ನಿಟ್ಟಿದ್ದರು. ಇಂದು ಆ ಭರವಸೆಯನ್ನು ನಮ್ಮ ಪ್ರಧಾನಿ ಮೋದಿಯವರು ಈಡೇರಿಸಿದ್ದಾರೆ. 2014 ರಲ್ಲಿ ಪ್ರಧಾನಿಯವರು ಒಮ್ಮೆ ಭಾಷಣದಲ್ಲಿ, ‘ಈ ದೇಶದ ಮಣ್ಣಿನ ಮೇಲಾಣೆ, ಈ ದೇಶವನ್ನು ನಾನು ನಾಶವಾಗಲು ಬಿಡುವುದಿಲ್ಲ, ಈ ದೇಶವನ್ನು ನಾನು ತಲೆ […]
Read More
ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಗುರುಪುರ ಕೈಕಂಬದ ಭಕ್ತಾದಿಗಳ ಸಭೆ ಕೈಕಂಬದ ಬೆನಕಧಾಮದಲ್ಲಿ ಬ್ರಹ್ಮಕಲಶೋತ್ಸವದ ಅಧ್ಯಕ್ಷರು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕಾರದ ರಾಜೇಶ್ ನಾೖಕ್ ಉಳಿಪ್ಪಾಡಿಯವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಭೆಯಲ್ಲಿ ಬ್ರಹ್ಮಕಲಶೋತ್ಸವದ ಅಧ್ಯಕ್ಷರು ಮಾತನಾಡಿ ಸುಮಾರು ಲಕ್ಷಾಂತರ ಭಕ್ತಾದಿಗಳು ಭಾಗಿಯಾಗಲಿದ್ದು ಬ್ರಹ್ಮಕಲಶೋತ್ಸವದ ಯಶಸ್ಸಿಗೆ ನಾವೆಲ್ಲರೂ ಶ್ರಮಪಡಬೇಕಿದೆ ಎಂದರು ಗುರುಪುರ ಕೈಕಂಬದಿಂದ ಶ್ರೀ ಕ್ಷೇತ್ರಕ್ಕೆ ಹೊರೆಕಾಣಿಕೆ ಮಾರ್ಚ್ 4 ರಂದು ಹೊರಡಲಿದ್ದು ಈ ಕಾರ್‍ಯಕ್ರಮವನ್ನು ಯಶಸ್ವಿಗೊಳಿಸುವಚಿತೆ ಕರೆ ನೀಡಿದರು. ಈ ಸಂದರ್ಭದಲ್ಲಿ ಮೂಳೂರು […]
Read More
ಕರ್ನಾಟಕ ರಾಜ್ಯ ಸಮ್ಮಿಶ್ರ ಸರಕಾರದ ದೌರ್ಜನ್ಯ ನೀತಿ, ಹಾಗು ಹಾಸನದ ಜನಪ್ರಿಯ ಶಾಸಕರಾದ ಪ್ರೀತಂ ಗೌಡ ಇವರ ಮನೆಯ ಮೇಲೆ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಜೆಡಿಎಸ್ ಕಾರ್ಯಕರ್ತರು ನಡೆಸಿದ ಹಲ್ಲೆಯನ್ನು ಖಂಡಿಸಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಸಿ ರೋಡಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭ ರಾಜ್ಯ ಸಹವಕ್ತಾರೆ ಸುಲೋಚನಾ ಜಿ ಕೆ ಭಟ್, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಸಂದೇಶ್ ಶೆಟ್ಟಿ, ಜಿ ಆನಂದ, ಗೋಪಾಲ್ ಸುವರ್ಣ, […]
Read More
ಹುಟ್ಟಿನಿಂದ ಸಾವಿನವರೆಗೆ ಮತ್ತು ಸಾವಿನ ನಂತರ ಅವಲಂಬಿತರಿಗೆ ಜೀವನ ಭದ್ರತೆ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿಯನ್ನು ನೀಡಿ ಭಾರತವನ್ನು ಪರಮವೈಭವದ ಹಾದಿಯಲ್ಲಿ ತಂದು ನಿಲ್ಲಿಸಿದ ಮೋದಿ ನೇತೃತ್ವದ ಸ್ಥಿರ ಸರಕಾರ ಮತ್ತೊಮ್ಮೆ ಗೆಲ್ಲಿಸುವ ಅಗತ್ಯ ಮತ್ತು ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಮತ್ತೊಮ್ಮೆ ಮೋದಿ ಎಂಬ ಧ್ಯೇಯ ವಾಕ್ಯದೊಂದಿಗೆ ಯುವಮೋರ್ಚಾ ಕಾರ್ಯಕರ್ತರು ಚುನಾವಣಾ ಕಣಕ್ಕೆ ಧುಮುಕಬೇಕೆಂದು ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್ ಅವರು ಹೇಳಿದರು. ಪಾಣೆಮಂಗಳೂರು ಗ್ರಾಮದ ಕರುಣಾಕರ ಮೆಲ್ಕಾರ್ ಇವರ ಮನೆಯಲ್ಲಿ ನಡೆದ ಬಂಟ್ವಾಳ ಯುವಮೋರ್ಚಾ ಕಾರ್ಯಕಾರಿಣಿ ಉದ್ಫಾಟಸಿ […]
Read More
ಬಂಟ್ವಾಳ: ನವೋದಯ ಯುವಕ ಸಂಘ(ರಿ) ಮೈರಾನ್ ಪಾದೆ, ಕಾಮಾಜೆ ಇವರ 29ನೇ ವಾರ್ಷಿಕೋತ್ಸವ ಅಂಗವಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಭಾ ಕಾರ್ಯಕ್ರಮ ನವೋದಯ ರಂಗಮಂದಿರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ ನವ ಉದಯವಾಗಿರುವ ನವೋದಯ ಯುವಕ ಸಂಘ ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಜಿಲ್ಲೆಗೆ ಮಾದರಿಯಾಗಿದೆ ಎಂದರು. ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಕಾರ್ಯಕ್ರಮಕ್ಕೆ ಆಗಮಿಸಿ ಶುಭಹಾರೈಸಿದರು. ಮುಖ್ಯ ಅತಿಥಿಯಾಗಿ ಅಗಮಿಸಿ […]
Read More
ಬಂಟ್ವಾಳ ಶಾಸಕರ ನಿಧಿಯಿಂದ ಬೊಳಂತೂರು ತುಳಸೀವನದಲ್ಲಿ ಅಳವಡಿಸಲಾದ ಹೈಮಾಸ್ಕ ದೀಪವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್ ಉಳಿಪ್ಪಾಡಿಯವರು ಲೋಕಾರ್ಪಣೆಗೊಳಿಸಿದರು.ಈ ಸಂದರ್ಭದಲ್ಲಿ ವೆಂಕಟರಮಣ ಬಳ್ಳೂಕರಾಯ, ಹರೀಶ್ ತುಳಸಿವನ,ಸಂಕಪ್ಪ, ಮುತ್ತಪ್ಪ, ಸುದಾಕರ ರೈ, ನೇಮಿರಾಜ ರೈ, ಶಾಂತರಾಮ ಶೆಟ್ಟಿ,ಕರುಣಾಕರ ರೈ, ಶಿನಪ್ಪ ಕೊಕ್ಕಪುಣಿ, ನಾರಾಯಣ ಟೈಲರ್, ರಮೇಶ್ ಗುಂಡಿಮಜಲು, ವೆಂಕಟರಮಣ ತುಳಸೀವನ, ಉಮೇಶ್, ಬಾಬು ನಾಯ್ಕ, ಯೋಗೀಶ್, ಬಾಲಕೃಷ್ಣ ಸೆರ್ಕಳ ಉಪಸ್ಥಿತರಿದ್ದರು.
Read More
ಶ್ರೀದುರ್ಗಾಪರಮೇಶ್ವರಿ, ಶ್ರೀರಾಜರಾಜೇಶ್ವರಿ ಹಾಗೂ ಸಹಪರಿವಾರ ದೇವರಿಗೆ 2019 ರ ಮಾರ್ಚ್ 4 ರಿಂದ ಧಾರ್ಮಿಕ ವಿಧಿಗಳು ಆರಂಭವಾಗಲಿದ್ದು, ಮಾ.13ರಂದು ಬ್ರಹ್ಮಕಲಶ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪೂರ್ವಸಿದ್ಧತಾ ಸಭೆಯನ್ನು ಪೊಳಲಿ ಬ್ರಹ್ಮಕಲಶೋತ್ಸವ ತಾಲೂಕು ಅಧಿಕಾರಿವರ್ಗಗಳೊಂದಿಗೆ ಬ್ರಹ್ಮಕಲಶೋತ್ಸವ ಅಧ್ಯಕ್ಷರು, ಶಾಸಕರಾದ ರಾಜೇಶ್ ನಾೖಕ್ ಉಳಿಪ್ಪಾಡಿಯವರು ನಡೆಸಿದರು.
Read More
ಅನಾರೋಗ್ಯದಿಂದ ಬಳಲುತ್ತಿರುವ ನಾವೂರು ಗ್ರಾಮದ ಹಸನಬ್ಬ ಇವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಡಿಯಲ್ಲಿ ರೂ.17,882/- ಮೊತ್ತದ ಚೆಕ್‌ನ್ನು ಹಸನಬ್ಬನವರ ಪತ್ನಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್ ಹಸ್ತಾಂತರಿಸಿದರು. ಅನಾರೋಗ್ಯದಿಂದ ಬಳಲುತ್ತಿರುವ ಬಂಟ್ವಾಳ ಕಸ್ಬಾ ಗ್ರಾಮದ ಜೊರೊಮೊ ಡಿ’ಸೋಜ ಇವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಡಿಯಲ್ಲಿ ರೂ.20,408/- ಮೊತ್ತದ ಚಿಕ್‌ನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್ ಹಸ್ತಾಂತರಿಸಿದರು.
Read More