ಬಂಟ್ವಾಳ ಶಾಸಕರ ನಿಧಿಯಿಂದ ರೂ.10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸಜಿಪಮುನ್ನೂರು ಗ್ರಾಮದ ಮಾರ್ನಬೈಲು ಭಂಡಾರ ಮನೆಯ ರಸ್ತೆಯ ಉದ್ಫಾಟನೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್ ಉಳಿಪ್ಪಾಡಿಯವರು ನೆರೆವೇರಿಸಿದರು. ಈ ಸಂಧರ್ಭದಲ್ಲಿ ಕ್ಷೇತ್ರ ಉಪಾಧ್ಯಕ್ಷರಾದ ಶ್ರೀಕಾಂತ್ ಶೆಟ್ಟಿ, ಸಜಿಪಮುನ್ನೂರು ಗ್ರಾಮ ಸಮಿತಿ ಅಧ್ಯಕ್ಷ ದಯಾನಂದ ಬಿ.ಎಂ, ಸಜಿಪಮೂಡ ಗ್ರಾಮ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ, ಉದ್ಯಮಿ ರತ್ನಾಕರ್, ಇಂಜಿನಿಯರ್ ಕುಶ ಕುಮಾರ್, ಗ್ರಾಮ ಪಂಚಾಯತ್ ಸದಸ್ಯರಾದ ಸುಮತಿ ಎಸ್, ಇದಿನಬ್ಬ ನಂದಾವರ, ಗಿರಿಜಾ, ಪ್ರಮೀಳಾ ಗಣೇಶ್, ವನಜಾಕ್ಷಿ, ನರೇಂದ್ರ […]
Read More
ಬಂಟ್ವಾಳ: ಕೇಂದ್ರ ಸಣ್ಣ ನೀರಾವರಿ ಸಚಿವ ರಮೇಶ್ ಜಿಗಜಿಣಗಿ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದ ರೂ. 36 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸಂಗಬೆಟ್ಟು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ರೂ. 18 ಕೋಟಿ ವೆಚ್ಚದಲ್ಲಿ ನರಿಕೊಂಬು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯ ವೀಕ್ಷಣೆ ನಡೆಸಿದರು. ಬಳಿಕ ಮಾತನಾಡಿದ ಅವರು ಸಂಗಬೆಟ್ಟು ಎಂಬಲ್ಲಿ ಈಗಾಗಲೇ ಪೂರ್ಣಗೊಂಡಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಬಹಳಷ್ಟು ಉತ್ತಮವಾಗಿದೆ, ಆದರೆ […]
Read More
ಪ್ರಧಾನಮಂತ್ರಿ ಉಜ್ವಲ ಯೋಜನೆಯ ಬೃಹತ್ ಸಮಾವೇಶ ಜನವರಿ 25ರಂದು ಬೆಳಿಗ್ಗೆ 10-00ಗಂಟೆಗೆ ಬಿ.ಸಿ ರೋಡಿನಲ್ಲಿ ಕೇಂದ್ರ ಪೆಟ್ರೋಲಿಯಂ ಸಚಿವರಾದ ಧರ್ಮೇಂದ್ರ ಪ್ರಧಾನ್ ಉಪಸ್ಥಿತಿಯಲ್ಲಿ ನಡೆಯಲಿದ್ದು, ಈ ಸಂದರ್ಭದಲ್ಲಿ ಉಜ್ವಲ ಯೋಜನೆಯ ಫಲಾನುಭವಿಗಳ ಉಚಿತ ಅಡುಗೆ ಅನಿಲ ವಿತರಿಸಲಿದ್ದು ಈ ಕಾರ್ಯಕ್ರಮಕ್ಕೆ ಬಿ.ಸಿ ರೋಡ್ ನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದ ಬಳಿಯ ಮೈದಾನದಲ್ಲಿ ಭಾರಿ ಸಿದ್ದತೆ ನಡೆಯುತ್ತಿದ್ದು ಸಮಾವೇಶದ ಸ್ಥಳಕ್ಕೆ ಬೃಹತ್ ಪೆಂಡಾಲ್ ಅಳವಡಿಸಲಾಗುತ್ತಿದ್ದು ಕಾರ್ಯಕ್ರಮದ ತಯಾರಿಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್ ಉಳಿಪ್ಪಾಡಿ, ಸಂಸದರಾದ […]
Read More
ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಮಂಗನಕಾಯಿಲೆ ಬಗ್ಗೆ ಇದುವರೆಗೂ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಸಾರ್ವಜನಿಕರು ರೋಗದ ಬಗ್ಗೆ ಆತಂಕಪಡಬೇಕಾಗಿಲ್ಲ ಎಂದು ತಾಲೂಕು ವೈದ್ಯಾಧಿಕಾರಿ ದೀಪಾ ಪ್ರಭು ಸ್ಪಷ್ಟಪಡಿಸಿದ್ದಾರೆ. ಸೋಮವಾರ ಬಂಟ್ವಾಳ ತಾ.ಪಂ.ನ ಎಸ್‌ಜಿಎಸ್‌ವೈ ಸಭಾಂಗದಲ್ಲಿ ಶಾಸಕ ರಾಜೇಶ್ ನಾೖಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಬಂಟ್ವಾಳ ತಾಲೂಕು ಪಂಚಾಯತ್‌ನ 2018-2019ನೇ ಸಾಲಿನ ತ್ರೈಮಾಸಿಕ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಪಕ್ಕದ ಪುತ್ತೂರು, ಬೆಳ್ತಂಗಡಿ ತಾಲೂಕಿನಲ್ಲಿ ಶಂಕಿತ ಮಂಗನ ಕಾಯಿಲೆ ರೋಗದ ಬಗ್ಗೆ ವರದಿಯಾಗಿದ್ದು, ಈ ಬಗ್ಗೆ ದೃಢಪಟ್ಟಿಲ್ಲ. ತಾಲೂಕಿನಲ್ಲಿ ಮಂಗನಕಾಯಿಲೆ […]
Read More
ಸಜಿಪಮೂಡ ಗ್ರಾಮದ ಬೊಳ್ಳಾಯಿಯಿಂದ ಕಂಚಿಲಕ್ಕೆ ಹೋಗುವ ರಸ್ತೆಯನ್ನು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟಿಕೃತಗೊಂಡಿದ್ದು ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್ ಉಳಿಪ್ಪಾಡಿಯವರು ಉದ್ಫಾಟಿಸಿದರು. ಈ ಸಂಧರ್ಭದಲ್ಲಿ ಕ್ಷೇತ್ರ ಅಧ್ಯಕ್ಷರು ದೇವದಾಸ ಶೆಟ್ಟಿ, ಕ್ಷೇತ್ರ ಉಪಾಧ್ಯಕ್ಷರು ಶ್ರೀಕಾಂತ್ ಶೆಟ್ಟಿ, ಸಜಿಪಮುನ್ನೂರು ಶಕ್ತಿಕೇಂದ್ರ ಅಧ್ಯಕ್ಷರು ಅರವಿಂದ್ ಭಟ್, ಸುರೇಶ್ ಪೂಜಾರಿ ಸರ್ತಾವು, ವಿಶ್ವನಾಥ ಬೆಳ್ಚಡ, ಸೀತಾರಾಮ ಅಗೋಳಿಬೆಟ್ಟು, ಅಸೀಜ್ ಬೊಳ್ಳಾಯಿ, ವಿರೇಂದ್ರ ಕುಲಾಲ್, ವಿಶ್ವನಾಥ ರೈ ಪಂಬೈಲು, ಜಯ ಪೆರ್ವ, ಗಂಗಯ್ಯ ಪೂಜಾರಿ ಬೊಳ್ಳಾಯಿಪಡ್ಪು, ರಾಜು ಕುಲಾಲ್ […]
Read More
ಬಂಟ್ವಾಳ: ಲೋಕಸಭಾ ಚುನಾವಣಾ ಸಿದ್ಧತೆಗಾಗಿ ಬಿಜೆಪಿ ಕ್ಷೇತ್ರ ಪ್ರಮುಖರ ಸಭೆ ಜ. 3ರಂದು ಸಂಜೆ ಬಿ.ಸಿ. ರೋಡ್ ಟ್ರೇಡ್ ಸೆಂಟರ್ ಬಿಜೆಪಿ ಕಚೇರಿಯಲ್ಲಿ ದ.ಕ. ಲೋಕಸಭಾ ಕ್ಷೇತ್ರ ಸಂಚಾಲಕ ಗೋಪಾಲಕೃಷ್ಣ ಹೇರಳೆ ನೇತೃತ್ವದಲ್ಲಿ ನಡೆಯಿತು. ಸಂಚಾಲಕ ಹೇರಳೆ ಅವರು ಪಕ್ಷದ ಕಾರ್ಯಕರ್ತರು, ನೇತಾರರು ಚುನಾವಣೆಗೆ ಯಾವ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂಬ ಬಗ್ಗೆ ಮಾಹಿತಿ ನೀಡಿದರು. ವಿಭಾಗ ಸಂಘಟನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಬೆಳ್ತಂಗಡಿ ಅವರು ಪಕ್ಷದ ಮುಂದಿರುವ ಸವಾಲುಗಳು ಮತ್ತು ವ್ಯವಸ್ಥೆಯ ಕುರಿತು ವಿವರಣೆ ನೀಡಿದರು. ಸಭೆಯಲ್ಲಿ […]
Read More
ಬಂಟ್ವಾಳ ದಡ್ಡಲಕಾಡು ದ.ಕ. ಜಿ.ಪಂ.ಉ.ಪ್ರಾ. ಶಾಲೆ ಇದರ ಮೇಲಂತಸ್ತಿನ ವಿದ್ಯಾದೇಗುಲ ಲೋಕಾರ್ಪಣೆಯನ್ನು ರಾಜ್ಯಪಾಲರಾದ ಶ್ರೀ ವಜೂಬಾಯಿ ರೂಡಾಬಾಯಿ ವಾಲ ನೆರೆವೇರಿಸಿದರು. ಈ ಸಂದರ್ಭದಲ್ಲಿ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್, ಬಂಟ್ವಾಳ ಕ್ಷೇತ್ರದ ಶಾಸಕ ಶ್ರೀ ರಾಜೇಶ್ ನಾೖಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶ್ರೀ ರಾಜಶೇಖರ್ ಹಿಳಿಯೂರು ಹಾಗೂ ಶಾಲಾ ದತ್ತು ಸ್ವೀಕಾರ ಪಡೆದರುವ ಅಧ್ಯಕ್ಷರಾದ ಶ್ರೀ.ಪ್ರಕಾಶ್ ಅಂಚನ್ ಮೊದಲಾದವರು ಉಪಸ್ಥಿತರಿದ್ದರು.
Read More
ಶಬರಿಮಲೆ ಸನ್ನಿಧಿಯ ನಂಬಿಕೆಗಳಿಗೆ ಗೌರವ ನೀಡುವಂತೆ ಮತ್ತು ಅಲ್ಲಿನ ಪಾವಿತ್ರ್ಯತೆಯನ್ನು ಉಳಿಸುವಂತೆ ಕೇರಳದಲ್ಲಿ ನಡೆಯುತ್ತಿರುವ ಅಯ್ಯಪ್ಪ ದೀಪಜ್ಯೋತಿ ಕಾರ್ಯಕ್ರಮಕ್ಕೆ ಬೆಂಬಲವಾಗಿ ಬಿ.ಸಿ. ರೋಡಿನಲ್ಲಿ ನಡೆದ ಅಯ್ಯಪ್ಪ ದೀಪಜ್ಯೋತಿ ಮೆರವಣಿಗೆಯಲ್ಲಿ ಶಾಸಕ ರಾಜೇಶ್ ನಾೖಕ್ ಮತ್ತು ಅನೇಕ ಪದಾಧಿಕಾರಿಗಳು ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.
Read More
ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ದೇಶದ ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಜೀಯವರ 94ನೇ ವರ್ಷದ ಜನ್ಮ ದಿನಾಚರಣೆಯನ್ನು “ಸುಶಾಸನ ದಿನ” ಕ್ಷೇತ್ರದ ಬಿ.ಜೆ.ಪಿ ಕಛೇರಿಯಲ್ಲಿ ನಡೆಸಲಾಯಿತು. ಅಟಲ್ ಜೀಯವರ ಬಗ್ಗೆ ಜಿಲ್ಲಾ ಬಿ.ಜೆ.ಪಿ ವಕ್ತಾರ ಹರಿಕೃಷ್ಣ ಬಂಟ್ವಾಳ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಉಪಾಧ್ಯಕ್ಷರಾದ ದೇವಪ್ಪ ಪೂಜಾರಿಯವರು ವಹಿಸಿದರು. ಕ್ಷೇತ್ರ ಶಾಸಕರಾದ ರಾಜೇಶ್ ನಾೖಕ್, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ ಜಿಲ್ಲಾ ಉಪಾಧ್ಯಕ್ಷರಾದ ಜಿ.ಆನಂದ ಉಪಸ್ಥಿತರಿದ್ದರು ಕ್ಷೇತ್ರ ಪ್ರ.ಕಾರ್ಯದರ್ಶಿ ರಾಮದಾಸ […]
Read More
ಬಂಟ್ವಾಳ: ಮಕ್ಕಳ ಹಕ್ಕುಗಳ ಸಂಚಲನಾ ಸಮಿತಿ ಬಂಟ್ವಾಳ ತಾಲೂಕು, ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ (ರಿ). ಇದರ ಸಹಭಾಗಿತ್ವದಲ್ಲಿ ಮಕ್ಕಳ ಹಕ್ಕುಗಳ ಮಾಸೋತ್ಸವ – 2018 ರ ಅಂಗವಾಗಿ ಮದ್ವ ಕ್ಲಸ್ಟರ್ ವ್ಯಾಪ್ತಿಯ ಸರಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಂವಾದ ಕಾರ್ಯಕ್ರಮ ಶುಕ್ರವಾರ ಬೆಳಿಗ್ಗೆ ನಡೆಯಿತು. ಆರಂಭದಲ್ಲಿ ಬಂಟ್ವಾಳ ತಹಶೀಲ್ದಾರ ಪುರಂದರ ಹೆಗ್ಡೆಯವರ ಕಚೇರಿಗೆ ಅಗಮಿಸಿದ ಮಕ್ಕಳು ಅವರೊಂದಿಗೆ ಇಲಾಖೆಯ ಪ್ರಮುಖ ಮಾಹಿತಿಯನ್ನು ಪಡೆದುಕೊಂಡರು. ಬಳಿಕ ನ್ಯಾಯಾಲಯದಲ್ಲಿ ನಡೆಯುವ ಕಲಾಪಗಳ […]
Read More