ಕೊಳ್ನಾಡು ಬಿಜೆಪಿ ಗ್ರಾಮ ಪಂಚಾಯತ್ ಸಮಿತಿ ವತಿಯಿಂದ ಅಭಿನಂದನಾ ಸಮಾರಂಭ ವಿಜಯಶ್ರೀ ಕಲ್ಯಾಣ ಮಂಟಪದಲ್ಲಿ ಜರಗಿತು. ಸಮಾರಂಭದಲ್ಲಿ ಜಿಲ್ಲಾ ವಕ್ತಾರರಾದ ಹರಿಕೃಷ್ಣ ಬಂಟ್ವಾಳ ದಿಕ್ಸೂಚಿ ಭಾಷಣ ಮಾಡಿ ಅಹಂಕಾರ, ಅಸೂಯೆ, ಮತ್ಸರಗಳಿಂದ ಸಮಾಜವನ್ನು ಸರ್ವಸ್ವವನ್ನು ಕಳೆದುಕೊಳ್ಳುತ್ತದೆ ಬಂಟ್ವಾಳದಲ್ಲಿ ರಮಾನಾಥ ರೈ ಸೋತಿರುವುದು. ಉದಾಹರಣೆ ದೋಷದಿಂದಲ್ಲ ಬದಲಾಗಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ೩,೫೦೦ ವಿದ್ಯಾರ್ಥಿಗಳ ಊಟ ನಿಲ್ಲಿಸಿದ ದೋಷ, ಹಿರಿಯರಾದ ಜರ್ನಾಧನ ಪೂಜಾರಿಯವರನ್ನು ನಿಂದಿಸಿ ಕಣ್ಣಲ್ಲಿ ನೀರು ಭರಿಸಿದ ದೋಷ ಮುಂತಾದ ಕೆಲವು ದೋಷಗಳಿಂದ ಎಂದು ಮಾರ್ಮಿಕವಾಗಿ ನುಡಿದರು. […]
Read More
ಬಂಟ್ವಾಳ: ನೂತನವಾಗಿ ಆಯ್ಕೆಯಾದ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕ ಉಳಿಪ್ಪಾಡಿ ಗುತ್ತು ರಾಜೇಶ್ ನಾಯ್ಕ್ ಅವರಿಗೆ ಮತ್ತು ಮತ ನೀಡಿದ ಗೆಲುವಿಗೆ ಶ್ರಮಿಸಿದ ಮತದಾರರಿಗೆ ಹಾಗೂ ಕಾರ್ಯಕರ್ತರಿಗೆ ಭಾರತೀಯ ಜನತಾ ಪಾರ್ಟಿ ಬಡಗಬೆಳ್ಳೂರು ಪಂಚಾಯತ ಸಮಿತಿ ವತಿಯಿಂದ ಅಭಿನಂದನೆ ಸಭೆ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶಾಸಕ ರಾಜೇಶ್ ನಾಯಕ್, ಕಾರ್ಯಕರ್ತರು ಹಗಲಿರುಳು ಶ್ರಮಿಸಿದ ಫಲವಾಗಿ ಶಾಸಕನಾಗಿ ಆಯ್ಕೆಯಾಗಲು ಅವಕಾಶವಾಯಿತು. ನಿಮ್ಮ ಶ್ರಮಕ್ಕೆ ಯಾವುದೇ ರೀತಿಯ ಕುಂದುಬಾರದ ರೀತಿಯಲ್ಲಿ ಹಿರಿಯರ […]
Read More
ಪದವಿಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಗೆ ಮತದಾರರ ಸಂಪರ್ಕ ಮತ್ತು ಬಂಟ್ವಾಳ ಕ್ಷೇತ್ರದ ಪದವಿ ಪೂರ್ವ ಕಾಲೇಜು, ಪ್ರೌಡಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕ್ಯಾ. ಗಣೇಶ್ ಕಾರ್ಣಿಕ್, ನೈರುತ್ಯ ಪದವಿಧರ ಕ್ಷೇತ್ರದ ಅಭ್ಯರ್ಥಿ ಅಯನೂರು ಮಂಜುನಾಥ್ ಪರ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮತಯಾಚಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಮೋನಪ್ಪ ಭಂಡಾರಿ ,ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಬಾಲಕೃಷ್ಣ ಸೆರ್ಕಳ, ಕುಲ್ಯಾರ್ ನಾರಾಯಣ ಶೆಟ್ಟಿ, […]
Read More
ಪದವಿಧರರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಗೆ ಮತದಾರರ ಸಂಪರ್ಕ ಮತ್ತು ಬಂಟ್ವಾಳ ಕ್ಷೇತ್ರದ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕ್ಯಾ. ಗಣೇಶ್ ಕಾರ್ಣಿಕ್, ನೈರುತ್ಯ ಪದವಿಧರ ಕ್ಷೇತ್ರದ ಅಭ್ಯರ್ಥಿ ಅಯನೂರು ಮಂಜುನಾಥ್ ಪರ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮತಯಾಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ರಾಜ್ಯ ಬಿಜೆಪಿ ಸಹವಕ್ತಾರೆ ಸುಲೋಚನಾ ಜಿ.ಕೆ ಭಟ್, ಪ್ರಧಾನ ಕಾರ್‍ಯದರ್ಶಿ ರಾಮದಾಸ ಬಂಟ್ವಾಳ, ರತ್ನಕುಮಾರ್ ಚೌಟ, […]
Read More
ಬಂಟ್ವಾಳ ಬಿಜೆಪಿ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರಾಯಿ ಕೈತ್ರೋಡಿಯ ಶ್ರೀ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಉದಯ ಕುಮಾರ್ ರಾವ್, ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ವಸಂತ ಅಣ್ಣಳಿಕೆ, ರಮಾನಾಥ ರಾಯಿ,ಪಂಚಾಯತ್ ಅಧ್ಯಕ್ಷರಾದ ದಯಾನಂದ ಸಫಲ್ಯ, ರಾಯಿ- ಕೊಯಿಲ ಬಿಜೆಪಿ ಅಧ್ಯಕ್ಷರಾದ ಪರಮೇಶ್ವರ ಪೂಜಾರಿ, ಇಂದಿರಾ ಮಧುಕರ ಬಂಗೇರಾ, ಪದ್ಮನಾಭ ಗೌಡ,ರವೀಂದ್ರ ಪೂಜಾರಿ ಬದನಡಿ, ಸಂತೋಷ್ ರಾಯಿಬೆಟ್ಟು, ವಿಶ್ವನಾಥ ಗೌಡ, ಲೋಕೇಶ್ ಕೈತ್ರೋಡಿ.
Read More
ಬಂಟ್ವಾಳದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಗದೀಶ್ ಆಳ್ವ, ಲಕ್ಷ್ಮೀಧರ ಶೆಟ್ಟಿ, ಉಮೇಶ್ ಬಿ.ಎಂ, ಪಂಚಾಯತ್ ಅಧ್ಯಕ್ಷರಾದ ತುಂಗಮ್ಮ, ನಾಗೇಶ್ ಮಾಣಾ, ರಂಜನ್ ಕುಮಾರ್, ಚಂದ್ರಶೇಖರ, ಸುಕುಮಾರ್ ಶೆಟ್ಟಿ, ಮುರಳೀಧರ ಶೆಟ್ಟಿ , ಪ್ರಸನ್ನ ಕುಮಾರ್, ರಾಜಗೋಪಾಲ್ ಭಟ್, ಗಿರೀಶ್ ಶೆಟ್ಟಿ, ಆನಂದ ಮೇಲಾಂಟ, ಶಿವರಾಮ, ಲಕ್ಷ್ಮೀಧರ ಪೂಜಾರಿ, ಪದ್ಮನಾಭ ಸಾಲ್ಯಾನ್ ಉಪಸ್ಥಿತರಿದ್ದರು.
Read More
ನರಿಕೊಂಬು ಬಿಜೆಪಿ ಗ್ರಾಮ ಪಂಚಾಯತ್ ಸಮಿತಿ ವತಿಯಿಂದ ಬಂಟ್ವಾಳ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ರಾಜೇಶ್ ನಾಯ್ಕ್ ಉಳಿಪಾಡಿ ಇವರಿಗೆ ಪಾಣೆಮಂಗಳೂರು ಸುಮಂಗಲ ಕಲ್ಯಾಣ ಮಂಟಪದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಸಲಾಯಿತು. ಶಾಸಕರು ಮಾತನಾಡಿ ನಾನು ಯಾವುದೇ ದ್ವೇಷದ ರಾಜಕಾರಣ ಮಾಡದೇ ರಾಜಧರ್ಮ ಪಾಲಿಸುವುದಾಗಿ ಹೇಳಿದರಲ್ಲದೆ, ಎಲ್ಲರನ್ನೂ ಪ್ರೀತಿ ವಿಶ್ವಾಸದಿಂದ ಕಾಣುತ್ತೇನೆ, ರಾತ್ರಿ ಹಗಲೆನ್ನದೆ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ನಂತರ ಮಾತನಾಡಿದ ಜಿಲ್ಲಾ ಬಿಜೆಪಿ ವಕ್ತಾರರಾದ ಹರಿಕೃಷ್ಣ ಬಂಟ್ವಾಳ್ ದೇಶದ ಜನ ಮೆಚ್ಚಿದ ನಾಯಕ ನಮ್ಮ […]
Read More
ಚೆನ್ನೈತ್ತೋಡಿ ಪಂಚಾಯತ್ ಸಮಿತಿ ಬಿಜೆಪಿ ಇದರ ಅಜ್ಜಿಬೆಟ್ಟು ಬೂತ್ ಸ೦ಖ್ಯೆ 16 ಇದರ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಸಮಾರಂಭ ನಡೆಯಿತು. ಬಳಿಕ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಸಭೆಯಲ್ಲಿ ನೂತನ ಶಾಸಕರಿಗೆ ಅಭಿನಂದನೆ ಕಾರ್ಯಕ್ರಮ ನಡೆಯಿತು. ಅಭಿನಂದನೆ ಸ್ವೀಕಾರ ಮಾಡಿ ಗೆಲುವು ಕಾರ್ಯಕರ್ತರ ಗೆಲುವು,ಕಾರ್ಯಕರ್ತರ ಪರಿಶ್ರಮಕ್ಕೆ ಸಿಕ್ಕಫಲ ಎಂಬುದಾಗಿಯೂ ಅಜ್ಜಿಬೆಟ್ಟು ಬೂತ್ ಬಿಜೆಪಿ ಶಕ್ತಿತುಂಬುವ ಬೂತ್ ಆಗಿರುತ್ತದೆ. ಜನರ ನಿರೀಕ್ಷೆ ತಕ್ಕಂತೆ ಪ್ರಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.ಸಭೆಯಲ್ಲಿ ಬಿಜೆಪಿಯ ಜಿಲ್ಲಾ ವಕ್ತಾರರು ಹರಿಕೃಷ್ಣ ಬಂಟ್ವಾಳ ಸಾಂಧರ್ಭಿಕವಾಗಿ […]
Read More
ಬಂಟ್ವಾಳ: ಬಿಜೆಪಿ ಗ್ರಾಮ ಸಮಿತಿ ಬಾಳ್ತಿಲ ಇದರ ಆಶ್ರಯದಲ್ಲಿ ಬಂಟ್ವಾಳ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಉಳಿಪ್ಪಾಡಿ ರಾಜೇಶ್ ನಾಯ್ಕ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಪೂರ್ಲಿಪಾಡಿಯಲ್ಲಿ ನಡೆಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ನಾನು ರಾಜದರ್ಮವನ್ನು ಪಾಲಿಸುವ ಪ್ರಮಾಣಿಕ ನಿಮ್ಮ ಸೇವಕನಾಗಿ ಐದು ವರ್ಷ ಇತಿ ಮಿತಿಯೊಳಗೆ ಕೆಲಸ ಮಾಡುತ್ತೇನೆ ಎಂದರು. ನೀವು ನೀಡಿದ ಜವಬ್ದಾರಿಗೆ ಕುಂದು ಬಾರದ ರೀತಿಯಲ್ಲಿ ಬಂಟ್ವಾಳ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡಲು ನನ್ನ ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ ಇದಕ್ಕೆ ಕ್ಷೇತ್ರದ ಜನರ […]
Read More
ಕಳ್ಳಿಗೆ ಗ್ರಾಮದಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸಂಬಂದಪಟ್ಟ ತಾಲೂಕು ಅಧಿಕಾರಿಗಳಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕಳ್ಳಿಗೆ ಪಂಚಾಯತ್ ಉಪಾಧ್ಯಕ್ಷರಾದ ಪುರುಷ ಸಾಲ್ಯಾನ್, ದಯಾನಂದ ಜಾರಂದಗುಡ್ಡೆ, ಲಕ್ಷ್ಮಣ್ ಜಾರಂದಗುಡ್ಡೆ, ಗ್ರಾ.ಪಂ ಸದಸ್ಯರಾದ ಯಶೋದ, ಯೋಗಿಶ್ ದರಿಬಾಗಿಲು, ಪುರುಷ ಕೊಟ್ಟಾರಿ ಮಾಡಂಗೆ, ಮೋಹನ್, ಸುಮಂತ್, ಉಮಾಶಂಕರ್, ಮನೋಜ್ ಕಳ್ಳಿಗೆ ಉಪಸ್ಥಿತರಿದ್ದರು.
Read More