ಪರಿವರ್ತನೆಗೆ ನಮ್ಮ ನಡಿಗೆ ದ್ವಿತೀಯ ದಿನದ ಸಭಾ ಕಾರ್ಯಕ್ರಮ ರಾಯಿ ಗ್ರಾಮದಲ್ಲಿ ನಡೆಯಿತು. ಸಭೆಯಲ್ಲಿ ಬಿಜೆಪಿ ಪ್ರಮುಖ ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಪರಿವರ್ತನೆಗೆ ನಮ್ಮ ನಡಿಗೆ ದ್ವಿತೀಯ ದಿನದ ಸಭಾ ಕಾರ್ಯಕ್ರಮ ರಾಯಿ ಗ್ರಾಮದಲ್ಲಿ ನಡೆಯಿತು. ಸಭೆಯಲ್ಲಿ ಬಿಜೆಪಿ ಪ್ರಮುಖ ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಪರಿವರ್ತನೆಗೆ ನಮ್ಮ ನಡಿಗೆ ಪ್ರಥಮ ದಿನದ ಸಭಾ ಕಾರ್ಯಕ್ರಮ ಕರ್ಪೆ ಗ್ರಾಮದಲ್ಲಿ ನಡೆಯಿತು. ಸಭೆಯಲ್ಲಿ ಬಿಜೆಪಿ ಪ್ರಮುಖ ರಾಜೇಶ್ ನಾಯ್ಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಪರಿವರ್ತನೆಗೆ ನಮ್ಮ ನಡಿಗೆ ಪಾದಯಾತ್ರೆ ಇದರ ಉದ್ಘಾಟನಾ ಸಮಾರಂಭ ದಿನಾಂಕ 14-01-2018ರಂದು ಅರಳ ಶ್ರೀ ಗರುಡಮಹಾಕಾಳಿ ದೇವಸ್ಥಾನದ ಬಳಿ ನಡೆಯಿತು. ಸಂಸದ ನಳೀನ್ ಕುಮಾರ್ ಕಟೀಲುರವರು ಪಾದಯಾತ್ರೆಗೆ ಪಕ್ಷದ ಧ್ವಜ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಸಮಾರಂಭದಲ್ಲಿ ಬಿಜೆಪಿ ನೇತಾರ ರಾಜೇಶ್ ನಾಯ್ಕ್ ಸೇರಿದಂತೆ ಅನೇಕ ಪ್ರಮುಖ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ನವಕರ್ನಾಟಕ ನಿರ್ಮಾಣಕ್ಕಾಗಿ ಚಿಂತನಾ ಸಭೆಯನ್ನು ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕ್ಷೇತ್ರದ ಪ್ರಭಾವಿಗಳು ಪ್ರಣಾಳಿಕೆ ಸಮಿತಿಯ ಚಿಂತನಾ ಸಭೆಯಲ್ಲಿ ಭಾಗವಹಿಸಿ ಬಹು ಮುಖ್ಯವಾದ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಜಿಲ್ಲಾ ಪ್ರಣಾಳಿಕೆ ಸಮಿತಿಯ ಸಂಚಾಲಕ ಶ್ರೀ ವಿಶ್ವೇಶ್ವರ ಭಟ್ ಬಂಗಾರಡ್ಕ, ಬೆಳ್ತಂಗಡಿ ಮಾಜಿ ಶಾಸಕರಾದ ಪ್ರಭಾಕರ ಬಂಗೇರ, ಮಾಜಿ ಮೇಯರ್ ಶಂಕರ್ ಭಟ್, ಉಮನಾಥ ಕೋಟ್ಯಾನ್, ಕ್ಷೇತ್ರ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಬಿಜೆಪಿ ನಾಯಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಜಿಲ್ಲಾ ಉಪಾಧ್ಯಕ್ಷರಾದ […]
ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ನೇತೃತ್ವದಲ್ಲಿ ರಾಜೇಶ್ ನಾಯ್ಕ್ ಉಳಿಪ್ಪಾಡಿ ಇವರ ಮುಂದಾಳತ್ವದಲ್ಲಿ ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಶ್ರೀಮತಿ ಸುಲೋಚನಾ ಜಿ.ಕೆ ಭಟ್, ಜಿ.ಆನಂದ, ನಾಗರಾಜ ಶೆಟ್ಟಿ, ತುಂಗಪ್ಪ ಬಂಗೇರ, ಮುಂತಾದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಪರಿವರ್ತನೆಗಾಗಿ ನಮ್ಮ ನಡಿಗೆ ಬಂಟ್ವಾಳದ ಪರಿವರ್ತನೆಗೆ ಗ್ರಾಮದೆಡೆಗೆ ಬಿಜೆಪಿ ನಡಿಗೆ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಳೆದ ನಾಲ್ಕುವರೆ ವರ್ಷದಲ್ಲಿ ಈ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಜನವಿರೋಧಿ ನೀತಿಯನ್ನು […]
ಕಲ್ಲಾಜೆ – ಕಡಕೋಳಿಮಜಲ್ ರಸ್ತೆಗೆ ಕಾಂಕ್ರೀಟಿಕರಣ ಕಾಮಗಾರಿಗೆ ಗುದ್ದಲಿ ಪೂಜೆ ದಿನಾಂಕ 09-01-2018 ರಂದು ಕಡೇಶಿವಾಲಯ ಗ್ರಾಮ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತಿ ಸದಸ್ಯ ರಘು ಮಲ್ಲಡ್ಕ ಅವರ ಅನುದಾನದಲ್ಲಿ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿಗೆ ಬಿಜೆಪಿ ನಾಯಕ ರಾಜೇಶ್ ನಾಯ್ಕ್ ಗುದ್ದಲಿ ಪೂಜೆ ನೆರವೇರಿಸಿದರು.
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸರಪಾಡಿ ಗ್ರಾಮ ಪಂಚಾಯತ್‌ನ ಬಿಯಪಾದೆಯಲ್ಲಿ ಸುಮಾರು 18 ಜನ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತರು ಹಿಂದುತ್ವ ವಿರೋಧಿ ಕಾಂಗ್ರೆಸ್ ಸರಕಾರದ ನಡೆಯಿಂದ ಬೇಸತ್ತು ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಭಾರತೀಯ ಜನತಾ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾದ ಸಂದೀಪ್ ಪೂಜಾರಿ ಎಕ್ಕುಡೇಲು, ವಿನೋದ್ ನಾಯ್ಕ ಪೆರ್ಲ, ದೇವಯ್ಯ ಪೂಜಾರಿ ಬಿಯಪಾದೆ, ಶರತ್ ಪೂಜಾರಿ ಎಕ್ಕುಡೇಲು, ಸೋಮಶೇಖರ್ ಗೌಡ ಕುದ್ದುಂಜ, ದಲಿತ ಮುಖಂಡ ಶೀನ ಪೆರ್ಲ, ಸಿದ್ದು ಪೆರ್ಲ, ನಿತೀಶ್ ಪೆರ್ಲ, ಜಯಂತಿ ನಾಯಕ್, […]
ರಾಜ್ಯ ರೈತ ಸಂಘ, ಮಾಣಿಲ ಸೇವಾ ಸಮಿತಿಯ ಸಹಭಾಗಿತ್ವದಲ್ಲಿ ಆಳ್ವಾಸ್ ಸಂಸ್ಥೆಯ ವಿದ್ಯಾರ್ಥಿಗಳ ನಡೆ ಹಡೀಲು ಗದ್ದೆಯ ಕಡೆ ಬಿ.ಸಿ ರೋಡಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಮೋಹನದಾಸ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಬೆಳೆದ ಭತ್ತವನ್ನು ಕಟಾವು ಮಾಡಿ ಪೈರಿನಿಂದ ಬೇರ್ಪಡಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ರಾಜೇಶ್ ನಾಯ್ಕ್ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.
ಬಿಜೆಪಿ ರಾಯಿ ಗ್ರಾಮ ಪಂಚಾಯತ್ ಸಮಿತಿ ವತಿಯಿಂದ ದಿನಾಂಕ 07-01-2018ರಂದು ಕೆ.ಎಂ.ಸಿಯ ಸಹಭಾಗಿತ್ವದಲ್ಲಿ ಮಣಿಪಾಲ್ ಆರೋಗ್ಯ ಸುರಕ್ಷಾ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಬಿಜೆಪಿ ನೇತಾರ ರಾಜೇಶ್ ನಾಯ್ಕ್ ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.
ಸರಪಾಡಿ ಗ್ರಾಮ ಪಂಚಾಯತ್ ನ ವಚ್ಚಾರು ಕೇದಿಗೆಯ ನೂತನ ರಸ್ತೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಮುಖ ರಾಜೇಶ್ ನಾಯ್ಕ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.