ವೀರಾಂಜನೇಯ ಯುವ ಫ್ರೆಂಡ್ಸ್ ನಾವೂರು ಇದರ 8ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ದಿನಾಂಕ 02-09-2017ರಂದು ಜರುಗಿತು, ಈ ಸಂದರ್ಭದಲ್ಲಿ ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ವೀರಾಂಜನೇಯ ಯುವ ಫ್ರೆಂಡ್ಸ್ ನಾವೂರು ಇದರ 8ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ದಿನಾಂಕ 02-09-2017ರಂದು ಜರುಗಿತು, ಈ ಸಂದರ್ಭದಲ್ಲಿ ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಮೂಡಬಿದಿರೆಯಲ್ಲಿ ದಿನಾಂಕ 02-09-2017ರಂದು ನಡೆದ ವಿಶ್ವ ತೆಂಗು ದಿನಾಚರಣೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಜೆಪಿ ನೇತಾರ ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಸೆಪ್ಟೆಂಬರ್ 5, 6 ಮತ್ತು 7ರಂದು ಯುವಮೋರ್ಚಾ ನೇತೃತ್ವದಲ್ಲಿ ನಡೆಯಲಿರುವ ಮಂಗಳೂರು ಚಲೋ ಪೂರ್ವತಯಾರಿ ಸಭೆ ಸಜಿಪಮುನ್ನೂರಿನಲ್ಲಿ ದಿನಾಂಕ 31-8-2017ರಂದು ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಅವರ ಸಮ್ಮುಖದಲ್ಲಿ ನಡೆಯಿತು.
ನರೇಂದ್ರ ಮೋದಿಯ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಡಿಯಲ್ಲಿ ಸಜಿಪಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಮತ್ತು ಸ್ಟವ್ ವಿತರಣಾ ಕಾರ್ಯಕ್ರಮವು ನಗ್ರಿ ಶಾರದಾಂಭ ಭಜನ ಮಂದಿರದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದ ಶ್ರೀ ರಾಜೇಶ್ ನಾಯ್ಕ್ ಅವರು ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ತಲುಪಿಸುವ ಜವಾಬ್ದಾರಿ ಪಂಚಾಯತ್ ಸದಸ್ಯರು ಮತ್ತು ಕಾರ್ಯಕರ್ತರ ಜವಾಬ್ದಾರಿ. ಸಂಸದ ನಳಿನ್ ಕುಮಾರ್ ಕಟೀಲ್‌ರವರು ಕೇಂದ್ರ ಸರಕಾರದ ಬಹಳಷ್ಟು ಯೋಜನೆಗಳನ್ನು ನಮ್ಮ ಜಿಲ್ಲೆಗೆ ತಂದಿದ್ದಾರೆ. […]
ಭಾರತೀಯ ಜನತಾ ಪಾರ್ಟಿ ಕೊಳ್ನಾಡು ಗ್ರಾಮದ ಕಾರ್ಯಾಲಯ ಉದ್ಘಾಟನೆ ಮತ್ತು ಕೇಂದ್ರದ ನರೇಂದ್ರ ಮೋದಿ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಉಜ್ವಲ ಯೋಜನೆಯಡಿ ದಿನಾಂಕ 30-8-2017ರಂದು ಕೊಳ್ನಾಡು ಗ್ರಾಮಪಂಚಾಯತ್ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಗ್ಯಾಸ್ ಸ್ಟೌವ್ ವಿತರಿಸಲಾಯಿತು, ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಬಿಜೆಪಿ ಬಂಟ್ವಾಳ ಕ್ಷೇತ್ರ ವಿಶೇಷ ಕಾರ್ಯಕಾರಿಣಿ ಸಭೆ ದಿನಾಂಕ 29-8-2017 ರಂದು ಶಾರದಾ ಭಜನಾ ಮಂದಿರ ವಗ್ಗದಲ್ಲಿ ನಡೆಯಿತು. ಸಭೆಯಲ್ಲಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ರಾಜೇಶ್ ನಾಯ್ಕ್ ಹಾಗೂ ಇತರ ಮುಖಂಡರು ಉಪಸ್ಥಿತರಿದ್ದರು.
ಎಲಿಯನಡುಗೋಡು-ಕುಕ್ಕಿಪ್ಪಾಡಿ ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರೊಂದಿಗೆ ದಿನಾಂಕ 21-08-2017ರಂದು ಮನೆ ಮನೆ ಭೇಟಿ ನೀಡಿ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್, ಪ್ರಧಾನಿ ನರೇಂದ್ರ ಮೋದಿ ಸರಕಾರದ ಯೋಜನೆಗಳನ್ನು ಮತ್ತು ಸಾಧನೆಯನ್ನು ಜನರಿಗೆ ವಿವರಿಸಿದರು.
ಸಾಲೆತ್ತೂರು ಗ್ರಾಮದ ಬೂತ್ ಸಂಖ್ಯೆ 226ರಲ್ಲಿ ದಿನಾಂಕ 19-08-2017ರಂದು ಪಕ್ಷದ ಕಾರ್ಯಕರ್ತರೊಂದಿಗೆ ಸಂಘಟನಾತ್ಮಕವಾದ ಸಭೆ ನಡೆಸಲಾಯಿತು. ಬಿಜೆಪಿ ಪ್ರಮುಖ ರಾಜೇಶ್ ನಾಯ್ಕ್ ಸಭಿಕರನ್ನುದ್ದೇಶಿಸಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಉಜ್ವಲ ಯೋಜನೆಯಡಿ ದಿನಾಂಕ 19-08-2017ರಂದು ಚೆನ್ನೈತ್ತೋಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಅರ್ಹ ಫಲಾನುಭಾವಿಗಳಿಗೆ ಉಚಿತ ಗ್ಯಾಸ್ ಮತ್ತು ಸ್ಟೌವ್‌ವನ್ನು ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತುರವರು ವಿತರಿಸಿದರು.
ವಿಶ್ವ ಹಿಂದೂ ಪರಿಷತ್ ಕುಡ್ತಮುಗೇರು, ಕೊಳ್ನಾಡು ಗ್ರಾಮದಲ್ಲಿ ದಿನಾಂಕ 19-08-2017ರಂದು ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಹಗ್ಗ ಜಗ್ಗಾಟ ಮತ್ತು ಕಬತ್ ಸ್ಪರ್ಧೆಯ ಕಾರ್ಯಕ್ರಮದಲ್ಲಿ ರಾಜೇಶ್ ನಾಯ್ಕ್ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.