ದಿನಾಂಕ 15-8-2017ರಂದು 71ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿಯಿಂದ ಬಂಟ್ವಾಳದಲ್ಲಿ ಪ್ರಭಾತ ಪೇರಿ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಹಾಗೂ ಇನ್ನೂ ಅನೇಕ ಕಾರ್ಯಕರ್ತರು ತ್ರಿವರ್ಣ ಧ್ವಜವನ್ನು ಹಿಡಿದು ಉತ್ಸಾಹದಿಂದ ಪಾಲ್ಗೊಂಡಿದ್ದರು.
ದಿನಾಂಕ 15-8-2017ರಂದು 71ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿಯಿಂದ ಬಂಟ್ವಾಳದಲ್ಲಿ ಪ್ರಭಾತ ಪೇರಿ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಹಾಗೂ ಇನ್ನೂ ಅನೇಕ ಕಾರ್ಯಕರ್ತರು ತ್ರಿವರ್ಣ ಧ್ವಜವನ್ನು ಹಿಡಿದು ಉತ್ಸಾಹದಿಂದ ಪಾಲ್ಗೊಂಡಿದ್ದರು.
ಸಜಿಪಮೂಡ ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ದಿನಾಂಕ 14-8-2017ರಂದು ನಡೆದ ಶ್ರೀ ಕೃಷ್ಣಜನ್ಮಾಷ್ಟಮಿ ಹಾಗೂ ಮೊಸರುಕುಡಿಕೆ ಉತ್ಸವದ ಪ್ರಯುಕ್ತ ಗೋದಾನ ಕಾರ್ಯ ನಡೆಯಿತು. ಈ ಸಂದರ್ಭದಲ್ಲಿ ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕಾವಳಪಡೂರು ಗ್ರಾಮದ ಕಾರಿಂಜಬೈಲುನಲ್ಲಿ ದಿನಾಂಕ 14-8-2017 ರಂದು ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರುಕುಡಿಕೆ ಉತ್ಸವದಲ್ಲಿ ರಾಜೇಶ್ ನಾಯ್ಕ್ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.
ಸೊರ್ನಾಡ್ನಲ್ಲಿ ದಿನಾಂಕ 14-8-2017ರಂದು ನಡೆದ ಭಾರತ್ ಮಾತಾ ಪೂಜನಾ ಕಾರ್ಯಕ್ರಮದಲ್ಲಿ ಕಾರ್ಯಕರ್ತರೊಂದಿಗೆ ರಾಜೇಶ್ ನಾಯ್ಕ್ ಪಾಲ್ಗೊಂಡಿದ್ದರು.
ಬಂಟ್ವಾಳ: ವಿಶ್ವ ಹಿಂದೂ ಪರಿಷತ್ , ಬಜರಂಗದಳ ಬಂಟ್ವಾಳ ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆಯ ಅಂಗವಾಗಿ ಆದಿತ್ಯವಾರ ದಿನಾಂಕ 13-08-2017ರಂದು ಸಂಜೆ 4.30ಕ್ಕೆ ಬಿಸಿರೋಡು ರಕ್ತೇಶ್ವರೀ ದೇವಸ್ಥಾನದ ವಠಾರದಿಂದ ಪನೋಲಿಬೈಲು ಕಲ್ಲುರ್ಟಿ ದೈವಸ್ಥಾನದವರೆಗೆ ದ್ವಿಚಕ್ರ ವಾಹನ ಜಾಥ ನಡೆಯಿತು. ಬಿಸಿರೋಡು ರಕ್ತೇಶ್ವರೀ ದೇವಸ್ಥಾನದ ವಠಾರದಲ್ಲಿ ಈ ವಾಹನ ಜಾಥವನ್ನು ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ತೆಂಗಿನಕಾಯಿ ಒಡೆಯುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ದೇಶದ ಅಚಾರ ವಿಚಾರಗಳ ಬದಲಾವಣೆಯ ಕಾಲಗಟ್ಟದಲ್ಲಿ ಯುವಕರ […]
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಉಜ್ವಲ ಯೋಜನೆಯಡಿಯಲ್ಲಿ ಪಿಲಾತಬೆಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ದಿನಾಂಕ 12-08-2017ರಂದು ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಗ್ಯಾಸ್ ಸ್ಟೌವ್ ವಿತರಣಾ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಉಪಸ್ಥಿತರಿದ್ದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಉಜ್ವಲ ಯೋಜನೆಯಡಿಯಲ್ಲಿ ರಾಯಿ ಗ್ರಾಮದ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಗ್ಯಾಸ್ ಸ್ಟೌವ್ ವಿತರಣಾ ಕಾರ್ಯಕ್ರಮವು ದಿನಾಂಕ 09-08-2017ರಂದು ಜರುಗಿತು. ಕಾರ್ಯಕ್ರಮದಲ್ಲಿ ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಉಜ್ವಲ ಯೋಜನೆಯಡಿ ಕಾವಳಪಡೂರು ಗ್ರಾ.ಪಂ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಮತ್ತು ಸ್ಟೌವ್ ವಿತರಣೆಯ ಕಾರ್ಯಕ್ರಮವು ವಗ್ಗ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ 100ಕ್ಕೂ ಮಿಕ್ಕಿದ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಮತ್ತು ಸ್ಟೌವ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ನರೇಂದ್ರ ಮೋದಿ ಸರಕಾರದ ಜನಪರ ಯೋಜನೆಗಳನ್ನು ಬಂಟ್ವಾಳ ಕ್ಷೇತ್ರದ ಮನೆ ಮನೆಗಳಿಗೆ ತಲುಪಿಸುವಂತದ್ದು […]
ಸುಮಾರು 90% ಹಿಂದುಳಿದ ವರ್ಗದ ಮಕ್ಕಳಿಗೆ ಶ್ರೀರಾಮ ವಿದ್ಯಾಕೇಂದ್ರ ಮತ್ತು ಶ್ರೀದೇವಿ ವಿದ್ಯಾಕೇಂದ್ರದಲ್ಲಿ ಉಚಿತ ಊಟ ಮತ್ತು ಸಮವಸ್ತ್ರವನ್ನು ಕೊಲ್ಲೂರು ಮೂಕಾಂಬಿಕಾ ಕ್ಷೇತ್ರ ನೀಡುತ್ತಿತ್ತು. ಮಾತು ಮಾತಿಗೂ ಅಹಿಂದ ಎಂದು ಹೇಳುವ ಸರಕಾರ, ಅಹಿಂದರ ಅಭಿವೃದ್ಧಿ ಎಂದು ಹೇಳುವ ಮಾನ್ಯ ಮುಖ್ಯಮಂತ್ರಿಗಳು ಈ ನಿರ್ಧಾರದಿಂದ ಅಹಿಂದ ಬಡ ಮಕ್ಕಳ ಊಟವನ್ನು ಕಸಿಯುವಂತಹ ಕೆಲಸವನ್ನು ಮಾಡಿದ್ದಾರೆ. ದ್ವೇಶದ ರಾಜಕೀಯಕ್ಕಾಗಿ ಮಕ್ಕಳ ಊಟ ಕಸಿಯುವುದು ಶೋಚನೀಯ ಮತ್ತು ರಾಜ್ಯ ಸರಕಾರಕ್ಕೆ ಶೋಭೆ ತರುವಂತ ಕೆಲಸವಲ್ಲ. ಹಸಿದು ಬಂದವರಿಗೆ ಅನ್ನದಾನ ಮಾಡುವುದು ನಮ್ಮ ಸಂಸ್ಕೃತಿ. ಆದರೆ ರಾಜ್ಯ ಸರಕಾರ ಬಡ […]
ಬಂಟ್ವಾಳ: ವೃತ್ತಿಯ ಜೊತೆಗೆ ಪ್ರವೃತ್ತಿಯನ್ನು ಮೈಗೂಡಿಸಿಕೊಂಡ ಛಾಯಾಚಿತ್ರಗಾಹಕರ ಸಂಘ ಕ್ರೀಡೆಯ ಮೂಲಕ ಸಂಸ್ಕೃತಿಯನ್ನು ಬೆಳೆಸುವ ಮಹತ್ಕಾರ್ಯವನ್ನು ಮಾಡುತ್ತಿದೆ, ಅಳಿವಿನಂಚಿನಲ್ಲಿರುವ ಗ್ರಾಮೀಣ ಕ್ರೀಡೆಗಳನ್ನು ಉಳಿಸುವ ಕೆಲಸ ಛಾಯಾಚಿತ್ರಗಾಹಕರ ಸಂಘದ ಸದಸ್ಯರಿಂದ ನಡೆಯುತ್ತದೆ ಎಂದರೆ ನಿಜಕ್ಕೂ ಶ್ಲಾಘನೀಯ ಕೆಲಸ ಎಂದು ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು. ಅವರು ಸೌತ್ ಕೆನರಾ ಪೊಟೋಗ್ರಾಫ್‌ರ್ಸ್ ಅಸೋಸಿಯೇಶನ್ (ರಿ). ದ.ಕ-ಉಡುಪಿ ಜಿಲ್ಲೆ ಇದರ ಬಂಟ್ವಾಳ ವಲಯದ ವತಿಯಿಂದ ಒಡ್ಡೂರು ಫಾರ್ಮ ಹೌಸ್ ನಲ್ಲಿ ನೆಡದ ತುಳುನಾಡ ಗೊಬ್ಬಲು ಎನ್ನುವ ಗ್ರಾಮೀಣ ಕ್ರೀಡೆಯನ್ನು ಉದ್ಘಾಟಿಸಿದ ಬಳಿಕ […]