ಶ್ರೀ ದೇವಿ ಕ್ರಿಕೇಟರ್ಸ್ ಕಾಡುಮಠ, ಕೊಳ್ನಾಡು ಗ್ರಾಮ ಇದರ ಕ್ರಿಕೇಟ್ ಪಂದ್ಯಾಟದಲ್ಲಿ ರಾಜೇಶ್ ನಾಯ್ಕ್ ಪಾಲ್ಗೊಂಡಿದ್ದರು.
ಶ್ರೀ ದೇವಿ ಕ್ರಿಕೇಟರ್ಸ್ ಕಾಡುಮಠ, ಕೊಳ್ನಾಡು ಗ್ರಾಮ ಇದರ ಕ್ರಿಕೇಟ್ ಪಂದ್ಯಾಟದಲ್ಲಿ ರಾಜೇಶ್ ನಾಯ್ಕ್ ಪಾಲ್ಗೊಂಡಿದ್ದರು.
ಬಿಜೆಪಿ ಕಳ್ಳಿಗೆ ಗ್ರಾಮ ಪಂಚಾಯತ್ ಸಮಿತಿ ಸಭೆಯಲ್ಲಿ ರಾಜೇಶ್ ನಾಯ್ಕ್ ಕಾರ್ಯಕರ್ತನ್ನುದ್ದೇಶಿಸಿ ಮಾತನಾಡಿದರು.
ಸದ್ಗುರು ಶ್ರೀ ನಿತ್ಯಾನಂದ ಗೋವಿಂದ ಸ್ವಾಮಿ ಮಂದಿರ ನಿತ್ಯಾನಂದ ನಗರ ಬೈಪಾಸ್ ಬಂಟ್ವಾಳ ಇದರ ವಾರ್ಷಿಕೋತ್ಸವದಲ್ಲಿ ರಾಜೇಶ್ ನಾಯ್ಕ್ ಪಾಲ್ಗೊಂಡಿದ್ದರು.
ನೀರುಮಾರ್ಗ ದೇವಸ ಕುಲಾಲ್ ಕುಟುಂಬಿಕರ ಅಷ್ಟಪವಿತ್ರ ನಾಗಬ್ರಹ್ಮ ಮಂಡಲೋತ್ಸವದ ಸಭಾ ಕಾರ್ಯಕ್ರಮದಲ್ಲಿ ರಾಜೇಶ್ ನಾಯ್ಕ್ ಮಾತನಾಡಿದರು.
ಗುಡ್ಡೆಚಾಮುಂಡಿ ದೈವಸ್ಥಾನ ಮಾಣಿ ಬದಿಗುಡ್ಡೆ ಇದರ ವರ್ಷಾವದಿ ನೇಮೋತ್ಸವದಲ್ಲಿ ರಾಜೇಶ್ ನಾಯ್ಕ್ ಪಾಲ್ಗೊಂಡಿದ್ದರು.
ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾರವರ ಆಶಯದಂತೆ ಪಕ್ಷದ ವಿಸ್ತಾರಕರ ಕಾರ್ಯಗಾರ ಬಿ.ಸಿ ರೋಡಿನ ಗೀತಾಂಜಲಿ ಸಭಾಭವನದಲ್ಲಿ ನಡೆಯಿತು.
ಒಡ್ಡೂರು ಧರ್ಮದೈವ ಕೊಡಮಣಿತ್ತಾಯ ದೈವಸ್ಥಾನದ ನೇಮೋತ್ಸವದಲ್ಲಿ ರಾಜೇಶ್ ನಾಯ್ಕ್ ಪಾಲ್ಗೊಂಡಿದ್ದರು.
ದಡ್ಡಲಕಾಡು ವಿದ್ಯಾದೇಗುಲದ ಲೋಕಾರ್ಪಣೆಯ ಸಭಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅನಂತ್ ಕುಮಾರ್, ರಮೇಶ್ ಜಿಗಜಿಣಗಿ ಹಾಗೂ ಸಂಸದ ನಳೀನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು.
ಕೇಂದ್ರ ಸಚಿವರಾದ ಅನಂತ್ ಕುಮಾರ್, ರಮೇಶ್ ಜಿಗಜಿಣಗಿಯವರನ್ನು ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಬಂಟ್ವಾಳ ಬೈಪಾಸ್ ರಸ್ತೆ ಬಳಿ ಸ್ವಾಗತಿಸಲಾಯಿತು.
ಮೂಡನಡುಗೋಡು ಗ್ರಾಮದ ದಡ್ಡಲಕಾಡು ಸರಕಾರಿ ಶಾಲೆಯ ನೂತನಕಟ್ಟಡದ ಲೋಕಾರ್ಪಣೆಯ ಕಾರ್ಯಕ್ರಮದ ಪೂರ್ವಭಾವಿಯಾಗಿ ಬಿ.ಸಿ ರೋಡಿನ ಕೈಕಂಬದಿಂದ ಬೃಹತ್ ಜಾಥದಲ್ಲಿ ರಾಜೇಶ್ ನಾಯ್ಕ್ ಪಾಲ್ಗೊಂಡಿದ್ದರು.