ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಕುಡಿಯುವ ನೀರಿನ ಪೈಪ್ ಗಳಿಗೆ ಹಾನಿಯಾಗಿದ್ದು, ಸುಮಾರು ಐದು ಗ್ರಾಮಗಳಿಗೆ ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉದ್ಬವವಾದ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲುರವರ ನೇತೃತ್ವದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕುಡಿಯುವ ನೀರಿನ ಸಮಸ್ಯೆ ಜೊತೆ ಭೂ ಒತ್ತುವರಿ, ಗುಡ್ಡ ಅಗೆತ, ಮೆಸ್ಕಾಂ ಸಮಸ್ಯೆಗಳು ಬರದಂತೆ ಎಚ್ಚರಿಕೆ ವಹಿಸಬೇಕು, ಜೊತೆಗೆ ಪ್ರತಿ 15 ದಿನಗಳಿಗೊಮ್ಮೆ ಗ್ರಾ. ಪಂ. ವ್ಯಾಪ್ತಿಯಲ್ಲಿ […]
Read More
ಬಂಟ್ವಾಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿದರು.
Read More
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಉಳಿ ಗ್ರಾಮ ಪಂಚಾಯತ್ ನ ಕಕ್ಯಪದವಿನಲ್ಲಿ 75 ವರ್ಷಕ್ಕಿಂತ ಮೇಲ್ಪಟ್ಟ 96 ಮಂದಿ ಹಿರಿಯ ನಾಗರಿಕರನ್ನು ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಸನ್ಮಾನಿಸಿದರು.
Read More
ಸ್ವಾತಂತ್ರ್ಯದ ಅಮೃತಮಹೋತ್ಸವದ ಪ್ರಯುಕ್ತ ಬಿ.ಸಿ ರೋಡ್ ನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ನಡೆದ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಭಾಗವಹಿಸಿದರು.
Read More
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಪಂಜಿಕಲ್ಲು ಗ್ರಾಮಪಂಚಾಯತ್ ವತಿಯಿಂದ ನಡೆದ ತಿರಂಗಾ ಯಾತ್ರೆಗೆ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಚಾಲನೆ ನೀಡಿದರು.
Read More
ವಿಶ್ವ ಹಿಂದೂ ಪರಿಷತ್ ಭಜರಂಗದಳ ಕಲ್ಲಡ್ಕ ಪ್ರಖಂಡ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಕಲ್ಲಡ್ಕದಲ್ಲಿ ಬೃಹತ್ ಪಂಜಿನ ಮೆರವಣಿಗೆಗೆ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಹನುಮಾನ್ ನಗರದಲ್ಲಿ ಚಾಲನೆ ನೀಡಿದರು. ಶ್ರೀರಾಮ ಮಂದಿರ ಕಲ್ಲಡ್ಕ ಇದರ ಸಭಾಭವನದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರಾದ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ದಿಕ್ಸೂಚಿ ಭಾಷಣ ಮಾಡಿದರು.
Read More
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ವತಿಯಿಂದ ನಡೆದ ಅಮೃತ ಶೋಭಾಯಾತ್ರೆಯ ಕಾರ್ಯಕ್ರಮದಲ್ಲಿ ಶಾಲೆಯ ಗೌರವಾಧ್ಯಕ್ಷರು ಹಿರಿಯರಾದ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ರವರೊಂದಿಗೆ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಭಾಗವಹಿಸಿದರು.
Read More
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿ.ಸಿ ರೋಡ್ ನಲ್ಲಿ ನಡೆಯಲಿರುವ ತಿರಂಗಾ ಯಾತ್ರೆ ಮತ್ತು ಬಂಟ್ವಾಳ ಬಂಟರ ಭವನದಲ್ಲಿ ನಡೆಯಲಿರುವ ಅಮೃತ ಭಾರತಿಗೆ ಗಾನ-ನುಡಿಯ ದೀವಿಗೆ ಕಾರ್ಯಕ್ರಮದ ಪೂರ್ವತಯಾರಿಯ ಸಭೆಯಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಭಾಗವಹಿಸಿದರು.
Read More
ಬಿಜೆಪಿ ಬಂಟ್ವಾಳ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರ ಉಪಸ್ಥಿತಿಯಲ್ಲಿ ಬಿ.ಸಿ ರೋಡ್ ಸ್ಪರ್ಶಕಲಾ ಮಂದಿರದಲ್ಲಿ ನಡೆಯಿತು.
Read More
ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಕೊಯಿಲ ಪ್ರೌಢ ಶಾಲೆಯಲ್ಲಿ ಪಂಚಾಯತ್ ರಾಜ್ ಇಲಾಖೆ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಹರ್ ಘರ್ ಜಲ್ ಉತ್ಸವ ನಡೆಯಿತು. ಈ ಸಂದರ್ಭದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಲ್ಲಿ 100% ಪ್ರಗತಿ ಸಾಧಿಸಿದ ಗ್ರಾಮ ಪಂಚಾಯತ್ ಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಕೇಂದ್ರ ಸರಕಾರದ ಯೋಜನೆ ಪ್ರತಿಮನೆಗೂ ನಳ್ಳಿ ನೀರು ಸಂಪರ್ಕಕ್ಕಾಗಿ ಈಗಾಗಲೇ 34 ಕೋಟಿ ರೂ. ಅನುದಾನದಲ್ಲಿ ಅನುಷ್ಠಾನಗೊಳ್ಳುತ್ತಿದ್ದು ಇತ್ತೀಚೆಗೆ ಬಾಕಿ ಉಳಿದಿರುವ ಗ್ರಾಮಗಳಿಗೆ 20 ಕೋಟಿ ರೂ […]
Read More