ಬಂಟ್ವಾಳ ತಿರುಮಲ ವೆಂಟರಮಣ ದೇವಸ್ಥಾನದ ರಥೋತ್ಸವದಲ್ಲಿ ಬಿಜೆಪಿ ಪ್ರಮುಖರಾದ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವರಾದ ನಾಗರಾಜ ಶೆಟ್ಟಿ ಪಾಲ್ಗೊಂಡು ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಪ್ರಮುಖರಾದ ಉದಯ ಕುಮಾರ್ ರಾವ್, ಗೋವಿಂದ ಪ್ರಭು, ದೇವದಾಸ ಶೆಟ್ಟಿ, ಜಿ.ಆನಂದ, ದಿನೇಶ್ ಭಂಡಾರಿ, ಗೋಕುಲ್ ಪ್ರಭು, ದುರ್ಗಾದಾಸ ಶೆಟ್ಟಿ, ರಮಾನಾಥ ರಾಯಿ, ಸೀತರಾಮ ಪೂಜಾರಿ, ಪವನ್ ಕುಮಾರ್, ಗುರುದತ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.
Read More
ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ಸಂಘ ವತಿಯಿಂದ ಬಂಟ್ವಾಳದಲ್ಲಿ ಗುತ್ತಿಗೆದಾರರ ಬ್ಯಾಂಕ್ನ ನೂತನ ಶಾಖೆಯನ್ನು ದಿನಾಂಕ 18-2-2017 ರಂದು ಸಚಿವ ರಮಾನಾಥ್ ರೈ ಅವರು ಉದ್ಘಾಟನೆಗೊಳಿಸಿದರು. ಕಾರ್ಯಕ್ರಮದಲ್ಲಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
Read More
MANGALURU: The third annual convention of International Bunts Welfare Trust (IBWT) held on 7-2-2017, at Bunts Bhavan, Bantwal. This year annual convention focused more on youth and youngsters. There was daylong events during ‘Buntara Samagama-2017’. On the occasion, ‘Sadashaya’, a special issue of IBWT released by writer Aerya Laximinarayana Alva. For youngsters, convention organizers have […]
Read More
ಕಾರ್ಪೋರೇಶನ್ ಬ್ಯಾಂಕ್ ಅಧಿಕಾರಿಗಳ ತಂಡ ಒಡ್ಡೂರು ಫಾರ್ಮ್ಸ್ ಗೆ ಭೇಟಿ ನೀಡಿ ಕೃಷಿ, ಹೈನುಗಾರಿಕೆ,ಕೃಷಿ ಚಟುವಟಿಕೆಯನ್ನು ವೀಕ್ಷಿಸಿದರು. ಕೃಷಿ, ತೋಟಗಾರಿಕೆ, ಹೈನುಗಾರಿಕೆ ಮತ್ತು ನೀರಾ ಬಗ್ಗೆ ಮಾಹಿತಿ ಸಂಗ್ರಹಿಸಿದರು.
Read More
ಬಂಟ್ವಾಳ ಎಸ್.ವಿ.ಎಸ್ ಶಾಲಾ ವಿಧ್ಯಾರ್ಥಿಗಳ ತಂಡ ಇಂದು ಒಡ್ಡೂರು ಫಾರ್ಮ್ಸ್ ಗೆ ಭೇಟಿ ನೀಡಿ ಕೃಷಿ, ಹೈನುಗಾರಿಕೆ,ಕೃಷಿ ಚಟುವಟಿಕೆಯನ್ನು ವೀಕ್ಷಿಸಿದರು. ಕೃಷಿ, ತೋಟಗಾರಿಕೆ, ಹೈನುಗಾರಿಕೆ ಮತ್ತು ನೀರಾ ಬಗ್ಗೆ ಮಾಹಿತಿ ಸಂಗ್ರಹಿಸಿದರು.
Read More
ದ.ಕ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆ ಇಂದು ಒಡ್ಡೂರು ಫಾರ್ಮ್ಸ್ ಇಲ್ಲಿ ನಡೆಯಿತು.
Read More
ಗೋಮಂಗಲ ಯಾತ್ರೆಯ ಮಹಾಮಂಗಳ ಕಾರ್ಯಕ್ರಮ ಕೂಳೂರಿನಲ್ಲಿ ನಡೆಯುತ್ತಿದ್ದು ಈ ಸುಸಂದರ್ಭದಲ್ಲಿ ಪೂಜ್ಯ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದೆ.
Read More
ಬಂಟ್ವಾಳ: ಎಪಿಎಂಸಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮಾಣಿ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ನೇಮಿರಾಜ ರೈ ಯವರ ಅಭಿನಂದನಾ ಸಭೆ ಕಲ್ಲಡ್ಕದ ಪಂಚವಟಿ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ ಈ ಗೆಲುವು ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವನ್ನು ಸಂಘಟಿತ ಹೋರಾಟ ಮಾಡಲು ಸಹಕಾರಿಯಾಗುತ್ತದೆ. ಪಕ್ಷದ ಎಲ್ಲಾ ಕಾರ್‍ಯಕರ್ತರ ಹುರುಪಿನ ಕೆಲಸದಿಂದ ಎಪಿಎಂಸಿ ಚುನಾವಣೆಯಲ್ಲಿ ಅಭೂತಪೂರ್ವ ಸಾಧನೆ ಮಾಡಲು ಸಾಧ್ಯವಾಯಿತು. ಕಾರ್‍ಯಕರ್ತರು ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಗ್ರಾಮ […]
Read More
ಬಂಟ್ವಾಳ ಎಸ್.ವಿ.ಎಸ್ ಪದವಿ ವಿಧ್ಯಾರ್ಥಿಗಳ ತಂಡ ಇಂದು ಒಡ್ಡೂರು ಫಾರ್ಮ್ಸ್ ಗೆ ಭೇಟಿ ನೀಡಿ ಕೃಷಿ, ಹೈನುಗಾರಿಕೆ,ಕೃಷಿ ಚಟುವಟಿಕೆಯನ್ನು ವೀಕ್ಷಿಸಿದರು. ಕೃಷಿ, ತೋಟಗಾರಿಕೆ, ಹೈನುಗಾರಿಕೆ ಮತ್ತು ನೀರಾ ಬಗ್ಗೆ ಮಾಹಿತಿ ಸಂಗ್ರಹಿಸಿದರು.
Read More
ಮೂಡನಡುಗೋಡು ಗ್ರಾಮದ ಧರ್ಮಚಾವಡಿ ನಡ್ಯೋಡಿಗುತ್ತುವಿನ ಬ್ರಹ್ಮಕಲಶೋತ್ಸವ ಕಾರ್ಯಕ್ರಮ.
Read More