ಬಂಟ್ವಾಳ : ತೆಂಗಿನ ಮರದಿಂದ ನೀರಾ ಇಳಿಸಲು ಸರ್ಕಾರಿ ಅನುಮತಿ ನೀಡುವ ಸಲುವಾಗಿ ಅಬಕಾರಿ ಕಾಯ್ದೆಗೆ ತಿದ್ದುಪಡಿ ತಂದಿರುವ ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದು ಪ್ರಗತಿಪರ ಕೃಷಿಕ ಮುಖಂಡ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹೇಳಿದ್ದಾರೆ. ಅಬಕಾರಿ ವ್ಯಾಪ್ತಿಯಿಂದ ಹೊರ ತಂದಲ್ಲಿ ಎಲ್ಲಾ ತೆಂಗುಬೆಳೆಗಾರರಿಗೆ ಅನುಕೂಲವಾಗುತ್ತದೆ. ಕರಾವಳಿಯಲ್ಲಿ ನೀರಾ ಉದ್ಯಮ ಸ್ಥಾಪನೆಗೆ ಉತ್ತೇಜನ ನೀಡಿದಂತಾಗುತ್ತದೆ ಜೊತೆಗೆ ನೀರಾ ಘಟಕ ರಾಜ್ಯಾದ್ಯಂತ ಆರಂಭವಾದರೆ ತೆಂಗಿನಕಾಯಿಗೆ ಉತ್ತಮ ಧಾರಣೆ ಸಿಗುವಂತಾಗಲು ಹಾಗೂ ತೆಂಗಿನ ಕೃಷಿಗೆ ಬರುವ ನುಸಿ ಪೀಡೆ ಸಂಪೂರ್ಣ […]
Read More
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಗ್ಗ ವಲಯ ಸ್ವಸಹಾಯ ಗುಂಪಿನ ಸದಸ್ಯರು ಭೇಟಿ ನೀಡಿ ಕೃಷಿ, ಹೈನುಗಾರಿಕೆ,ಕೃಷಿ ಚಟುವಟಿಕೆಯನ್ನು ವೀಕ್ಷಿಸಿದರು. ಕೃಷಿ, ತೋಟಗಾರಿಕೆ, ಹೈನುಗಾರಿಕೆ ಮತ್ತು ನೀರಾ ಬಗ್ಗೆ ಮಾಹಿತಿ ಸಂಗ್ರಹಿಸಿದರು.
Read More
ರಕ್ಷಾಬಂಧನ ಉತ್ಸವ – ಬಿಜೆಪಿ ಮಹಿಳಾ ಮೋರ್ಚಾ- ಬಿ.ಸಿ ರೋಡ್
Read More
೭೦ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆಯ ಅಂಗವಾಗಿ ಬೃಹತ್ ವಾಹನ ಜಾಥಾ ತಿರಂಗಾ ಯಾತ್ರೆ. ಬಿ.ಸಿ ರೋಡಿನಿಂದ ಪುಂಜಾಲಕಟ್ಟೆಯವರೆಗೆ
Read More
ಬಿಜೆಪಿ, ಬಂಟ್ವಾಳ ವಿಧಾನ ಸಭಾಕ್ಷೇತ್ರ – ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ. ನೂತನ ಅಧ್ಯಕ್ಷರಿಗೆ ಹಾಗೂ ಎಲ್ಲ ಪದಾಧಿಕಾರಿಗಳಿಗೆ ಅಭಿನಂದನೆಗಳು.
Read More
ಯುವ Engineering ವಿದ್ಯಾರ್ಥಿಗಳು ಅಭಿಮಾನದಿಂದ ಹುಟ್ಟು ಹಬ್ಬದ ಶುಭಾಶಯಗಳನ್ನು ಪೆನ್ಸಿಲ್ ಆರ್ಟ್ ಮೂಲಕ ಭಾವಚಿತ್ರವನ್ನು ಬಿಡಿಸಿ ಶುಭಕೋರಿದರು.
Read More
ಬಂಟ್ವಾಳ: ಸಜೀಪಮೂಡ ಗ್ರಾಮದ ಪಟ್ಟುಗುಡ್ಡೆ ಎಂಬಲ್ಲಿ ಹಿಂದೂ ರುದ್ರಭೂಮಿ ನಿರ್ಮಾಣಕ್ಕೆ ಜಮೀನು ಕಾಯ್ದಿರಿಸಿಕೊಂಡು ಅಭಿವೃದ್ದಿಪಡಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿ ಮೂರು ತಿಂಗಳು ಕಳೆದರೂ ಯಾವುದೇ ಅಭಿವೃದ್ದಿ ಕಾರ್ಯಗಳು ನಡೆಯದೇ ಇರುವ ಕಾರಣ ಮುಂದಿನ ಒಂದು ವಾರದೊಳಗಾಗಿ ಸ್ಮಶಾನ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿ ಸಜೀಪಮೂಡ ಹಿಂದೂ ರುದ್ರಭೂಮಿ ನಿರ್ಮಾಣ ಸಮಿತಿ ಸೋಮವಾರ ತಹಶೀಲ್ದಾರರಿಗೆ ಮನವಿ ಸಲ್ಲಿಸಿದೆ. ವಿಶ್ವಹಿಂದೂ ಪರಿಷತ್, ಬಜರಂಗದಳ ಮೊದಲಾದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಗ್ರಾಮದ ಹಿಂದೂ ಬಾಂಧವರು ಅಪಾರ ಸಂಖ್ಯೆಯಲ್ಲಿ ಈ ಸಂದರ್ಭ […]
Read More
ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಳಿಕ ಪ್ರಥಮ ಬಾರಿಗೆ ಬಂಟ್ವಾಳಕ್ಕೆ ಆಗಮಿಸಿದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪ ಇವರಿಗೆ ಭವ್ಯ ಸ್ವಾಗತ. ಬಿ.ಸಿ.ರೋಡಿನ ಪೊಳಲಿ ದ್ವ್ವಾರದಿಂದ ಬಿ.ಸಿ.ರೋಡ್ ಬಸ್ ಸ್ಟ್ಯಾಂಡ್‌ವರೆಗೆ ಮೆರವಣಿಗೆ. ಸಾವ೯ಜನಿಕ ಭಾಷಣ.
Read More
Inauguration of Job and Skill Training Camp, organized jointly by the Ministry of Skill development and Entrepreneurship, National Skill Development Corporation, Skill India and Pradhan Mantri Kaushal Vikas Yojana at Sahyadri College of Engineering and Management, Adyar, Mangaluru.
Read More