ಶ್ರೀರಾಮ ಕ್ಷೇತ್ರ ಕನ್ಯಾಡಿಯ ಸನ್ನಿಧಿಯಲ್ಲಿ ಪೂಜ್ಯ ಸ್ವಾಮಿಜಿಯವರಾದ ಶ್ರೀ ಬ್ರಹ್ಮಾನಂದ ಸರಸ್ವತಿಯವರನ್ನು ರಾಜೇಶ್ ನಾಯಕ್ ಭೇಟಿ ಮಾಡಿ ಆಶೀರ್ವಾದ ಪಡೆದರು.
News and Events / Uncategorized
ಒಡ್ಡೂರು ಫಾರ್ಮ್ಸ್ ಗೆ ಕಾರ್ಪೋರೇಶನ್ ಬ್ಯಾಂಕ್ ಅಧಿಕಾರಿಗಳ ತಂಡದ ಭೇಟಿ
ಕಾರ್ಪೋರೇಶನ್ ಬ್ಯಾಂಕ್ ಅಧಿಕಾರಿಗಳ ತಂಡ ಒಡ್ಡೂರು ಫಾರ್ಮ್ಸ್ ಗೆ ಭೇಟಿ ನೀಡಿ ಕೃಷಿ, ಹೈನುಗಾರಿಕೆ,ಕೃಷಿ ಚಟುವಟಿಕೆಯನ್ನು ವೀಕ್ಷಿಸಿದರು. ಕೃಷಿ, ತೋಟಗಾರಿಕೆ, ಹೈನುಗಾರಿಕೆ ಮತ್ತು ನೀರಾ ಬಗ್ಗೆ ಮಾಹಿತಿ ಸಂಗ್ರಹಿಸಿದರು.