News and Events / Uncategorized

ಬಂಟ್ವಾಳದ ನದಿ ತೀರದ ಪ್ರದೇಶಗಳಿಗೆ ಭೇಟಿ, ಪರಿಶೀಲನೆ

ನೇತ್ರಾವತಿ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದ್ದಂತೆ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಬಂಟ್ವಾಳದ ನದಿ ತೀರದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನದಿ ತೀರದ ಜನರು ಹೆಚ್ಚು ಜಾಗರೂಕತೆಯಿಂದ ಇರುವಂತೆ ಹಾಗೂ ನೀರು […]

News and Events / Uncategorized

ಒಡ್ಡೂರು ಫಾರ್ಮ್ಸ್ ಗೆ ಕಾರ್ಪೋರೇಶನ್ ಬ್ಯಾಂಕ್ ಅಧಿಕಾರಿಗಳ ತಂಡದ ಭೇಟಿ

ಕಾರ್ಪೋರೇಶನ್ ಬ್ಯಾಂಕ್ ಅಧಿಕಾರಿಗಳ ತಂಡ ಒಡ್ಡೂರು ಫಾರ್ಮ್ಸ್ ಗೆ ಭೇಟಿ ನೀಡಿ ಕೃಷಿ, ಹೈನುಗಾರಿಕೆ,ಕೃಷಿ ಚಟುವಟಿಕೆಯನ್ನು ವೀಕ್ಷಿಸಿದರು. ಕೃಷಿ, ತೋಟಗಾರಿಕೆ, ಹೈನುಗಾರಿಕೆ ಮತ್ತು ನೀರಾ ಬಗ್ಗೆ ಮಾಹಿತಿ ಸಂಗ್ರಹಿಸಿದರು.