Rajesh Naik

ಉಜ್ವಲ ಯೋಜನೆಯಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಗ್ಯಾಸ್ ಸ್ಟೌವ್‍ ವಿತರಣೆ

ನರಿಕೊಂಬು ಗ್ರಾಮದ ದೇವಕಿ ಇವರ ಮನೆಗೆ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್‍ ಅವರಿಂದ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಉಜ್ವಲ ಯೋಜನೆಯಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಗ್ಯಾಸ್ ಸ್ಟೌವ್‍ನ್ನು ದಿನಾಂಕ 23-7-2017ರಂದು ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ನಾಯಕ ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Narikombu-free-gas-stove-1

Narikombu-free-gas-stove-2

Narikombu-free-gas-stove-3

Back To Top
Highslide for Wordpress Plugin